ಹಿಜಾಬ್ ವಿವಾದದ ಹಿಂದೆ ದೊಡ್ಡ ಕೈವಾಡವಿದೆ ಎಂದ ರಘುಪತಿ ಭಟ್

  • Zee Media Bureau
  • Apr 22, 2022, 08:30 PM IST

ಹಿಜಾಬ್ ವಿವಾದದ ಹಿಂದೆ ದೊಡ್ಡ ಕೈವಾಡವಿದೆ ಎಂದು ರಘುಪತಿ ಭಟ್ ಹೇಳಿದ್ದಾರೆ. ಬೆಳಗ್ಗೆ ಹಿಜಾಬ್ ತೆಗೆದು ಹಾಲ್ ಟಿಕೆಟ್ ಪಡೆದಿದ್ದಾರೆ. ನಂತರ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿನಿಯರು ಹೈಡ್ರಾಮ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.

Trending News