ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿಗೆ ಅವಕಾಶ

  • Zee Media Bureau
  • Nov 10, 2022, 04:07 PM IST

ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿಗೆ ಅವಕಾಶ. ವಿಜಯ್ ಗುಂಟ್ರಾಳ್‌ರಿಂದ ಟಿಪ್ಪು ಜಯಂತಿ ಆಚರಣೆ. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ
ಗಣೇಶೋತ್ಸವಕ್ಕೆ ಅವಕಾಶ ಕೊಟ್ಟ ಹಾಗೆ ಅವಕಾಶ ಅವಕಾಶ ನೀಡಿದ್ದಕ್ಕೆ ಹಿಂದೂ ಸಂಘಟನೆಗಳ ವಿರೋಧ
 

Trending News