ತೀವ್ರ ವಿರೋಧದ ನಡುವೆಯೂ ಬೆಂಗಳೂರು-ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದಿನಿಂದ ಬೆಳಗ್ಗೆ 8 ಗಂಟೆಯಿಂದ ಟೋಲ್‌ ವಸೂಲಿ ಆರಂಭವಾಗಲಿದೆ.