ಬೆಲೆ ಏರಿಕೆಯಿಂದ ರೋಸಿ ಹೋದ ಜನಸಾಮಾನ್ಯರಿಗೆ ಮತ್ತೊಂದು ಬರೆ ಬಿದ್ದಿದೆ. ಟೊಮೆಟೊ ಬೆಲೆ ಕೊಂಚ ಇಳಿಕೆಯಾಗಿದ್ದು, ಇತರ ತರಕಾರಿಗಳ ಬೆಲೆ ಏರಿಕೆಯಾಗಿದೆ.