ಕಾವೇರಿ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಪ್ರವಾಸಿಗನ ರಕ್ಷಣೆ

  • Zee Media Bureau
  • Jul 11, 2022, 03:09 PM IST

ಕಾವೇರಿ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಪ್ರವಾಸಿಗನನ್ನು ರಕ್ಷಿಸಿರುವ ಘಟನೆ ಶ್ರೀರಂಗಪಟ್ಟಣದ ಪ್ರಸಿದ್ಧ ಪ್ರವಾಸಿ ತಾಣವಾದ ಬೆಳಗೊಳದ ಬಲಮುರಿಯಲ್ಲಿ ನಡೆದಿದೆ. 

Trending News