ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲೇ ವರ್ಗಾವಣೆ ದಂಧೆ ನಡೀತಾ ಇದೆ- ಎಚ್‌ಡಿ‌ಕೆ

  • Zee Media Bureau
  • Jul 6, 2023, 05:27 PM IST

ಸಿದ್ದರಾಮಯ್ಯ ನೇತೃತ್ವದಲ್ಲೇ ವರ್ಗಾವಣೆ ದಂಧೆ ನಡೆಯುತ್ತಿದೆ
ವರ್ಗಾವಣೆ ಆದೇಶ ಆಗುತ್ತೆ. ತಕ್ಷಣ ಅದು ಬದಲಾವಣೆ ಆಗುತ್ತದೆ
ಮೈಸೂರಿನಲ್ಲಿ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆರೋಪ
ಪ್ರಮುಖ ಎಲ್ಲಾ ಹುದ್ದೆಗಳೆಲ್ಲವೂ ದುಡ್ಡಿನಿಂದಲೇ ವರ್ಗಾವಣೆ ಆಗ್ತಿವೆ
ಸರ್ಕಾರ ನಡೆಯಬೇಕಾದರೆ ವರ್ಗಾವಣೆ ಮಾಡಬೇಕಾದದ್ದು ಅನಿವಾರ್ಯ

Trending News