ತುಮಕೂರು ಜಿಲ್ಲೆಯ ಸಂಸದ ಜಿ.ಎಸ್.ಬಸವರಾಜು ರಾಜಕೀಯ ನಿವೃತ್ತಿ ಘೋಷಣೆ

  • Zee Media Bureau
  • Jan 15, 2023, 01:30 PM IST

ತುಮಕೂರು ಜಿಲ್ಲೆ ತಿಪಟೂರಿನಲ್ಲಿ ನಡೆಯುತ್ತಿರುವ ಶ್ರೀ ಗುರುಸಿದ್ಧರಾಮೇಶ್ವರರ 850ನೇ ಜಯಂತಿ ಉತ್ಸವದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸದ ಜಿಎಸ್.ಬಸವರಾಜು ತಮ್ಮ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದರು.

Trending News