ತುಂಗಭದ್ರಾ ಜಲಾಶಯದಿಂದ ಅಪಾರ ಪ್ರಮಾಣದ ನೀರು ನದಿಗೆ ಬಿಟ್ಟಿರೋ ಕಾರಣ ಗಂಗಾವತಿ ತಾಲೂಕಿನ ಆನೆಗೊಂದಿಯಲ್ಲಿ ಇರೋ ಸಮಾಧಿ ಮಂಟಪ ಸಂಪೂರ್ಣವಾಗಿ ಮುಳುಗಡೆಯಾಗಿದೆ. ನವಬೃಂದಾವನ ಗಡ್ಡೆ ಕೂಡ ಸಂಪೂರ್ಣ ಜಲಾವೃತವಾಗಿದೆ.
ಕೊಪ್ಪಳ: ತುಂಗಭದ್ರಾ ಜಲಾಶಯದಿಂದ ಅಪಾರ ಪ್ರಮಾಣದ ನೀರು ನದಿಗೆ ಬಿಟ್ಟಿರೋ ಕಾರಣ ಗಂಗಾವತಿ ತಾಲೂಕಿನ ಆನೆಗೊಂದಿಯಲ್ಲಿ ಇರೋ ಸಮಾಧಿ ಮಂಟಪ ಸಂಪೂರ್ಣವಾಗಿ ಮುಳುಗಡೆಯಾಗಿದೆ. ನವಬೃಂದಾವನ ಗಡ್ಡೆ ಕೂಡ ಸಂಪೂರ್ಣ ಜಲಾವೃತವಾಗಿದೆ.