ಉಡುಪಿ ವಿಡಿಯೋ ಚಿತ್ರೀಕರಣ ಪ್ರಕರಣ: ಕ್ರಮ ಕೈಗೊಳ್ಳಲಾಗುವುದು ಎಂದ ಲಕ್ಷ್ಮಿ ಹೆಬ್ಬಾಳ್ಕರ್
Zee Media Bureau
Jul 27, 2023, 02:43 PM IST
ಉಡುಪಿಯ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಕಾನೂನಿನಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.