ಉತ್ತರಾಖಂಡ ರಾಜ್ಯದಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ

  • Zee Media Bureau
  • Nov 21, 2023, 05:06 PM IST

ಉತ್ತರಕಾಶಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ. ಒಳಗಡೆ ಸಿಲುಕಿರುವ ಕಾರ್ಮಿಕರ ಮೊದಲ ವಿಡಿಯೋ ರಿಲೀಸ್. ಉತ್ತರಾಖಂಡ ರಾಜ್ಯದಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ. ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸಲು ಹರಸಾಹಸ. 

Trending News