ನೈಸರ್ಗಿಕವಾಗಿ ಕೂದಲನ್ನು ಕಪ್ಪಾಗಿಸಲು ಇವುಗಳನ್ನು ಬಳಸಿ

  • Zee Media Bureau
  • Jul 20, 2023, 02:04 PM IST

ನೈಸರ್ಗಿಕವಾಗಿ ಕೂದಲು ಕಪ್ಪಾಗಲು ಯಾವ ಆಹಾರ ಬೇಕು..?
ಕೂದಲು ಆರೋಗ್ಯವಾಗಿರಲು  ಖನಿಜಾಂಶ ಮುಖ್ಯ
ನಿಮ್ಮ ಆಹಾರದಲ್ಲಿ ಸತು, ಕಬ್ಬಿಣ, ಮೆಗ್ನೀಸಿಯಮ್,
ಸೆಲೆನಿಯಮ್, ತಾಮ್ರದಂತಹ ಖನಿಜಗಳು ಇರಬೇಕು
ಬೆಟ್ಟದ ನೆಲ್ಲಿಕಾಯಿ ಸೇವಿಸುವುದು ಕೂದಲಿಗೆ ಒಳ್ಳೆಯದು

Trending News