ವಿಜಯ ಸಂಕಲ್ಪ ಯಾತ್ರೆಯಲ್ಲಿ ನಡ್ಡಾ ಭಾಗಿ

  • Zee Media Bureau
  • Jan 22, 2023, 12:35 AM IST

ಸಿಂದಗಿಯಲ್ಲಿ ನಡೆಯುತ್ತಿರುವ ವಿಜಯ ಸಂಕಲ್ಪ ಯಾತ್ರೆಯಲ್ಲಿ BJP ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭಾಗಿಯಾಗಿದ್ದಾರೆ. ಜ್ಯೋತಿ ಬೆಳಗಿಸುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿಲಾಗಿದೆ. ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ನಾಯಕರು ಭಾಗಿಯಾಗಿದ್ದಾರೆ.

Trending News