ಮಾನ್ವಿ ತಾಲೂಕಿನಲ್ಲಿ ಸಂಜೆ ಸಾರ್ವಜನಿಕರ ಸಭೆ

  • Zee Media Bureau
  • Mar 10, 2023, 05:07 PM IST

ರಾಯಚೂರಲ್ಲಿ ವಿಜಯ ಸಂಕಲ್ಪ ಯಾತ್ರೆ 2ನೇ ದಿನಕ್ಕೆ ಕಾಲಿಟ್ಟಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಯಾತ್ರೆ ನಡೆಯುತ್ತಿದೆ.. ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಗಂಜ್ ವೃತ್ತದಿಂದ ಯಾತ್ರೆ ಆರಂಭವಾಗಲಿದೆ. 

Trending News