ಕೊಪ್ಪಳದಲ್ಲಿ ಪರಮಾಣು ವಿದ್ಯುತ್ ಸ್ಥಾವರ ನಿರ್ಮಾಣಕ್ಕೆ ಪ್ಲ್ಯಾನ್ ಅರಸಿನಕೇರಿ, ಕರಡಿಗುಡ್ಡ ಬಳಿಯ 12 ಎಕರೆ ಜಮೀನು ಗುರುತು ಪರಮಾಣು ವಿದ್ಯುತ್ ಸ್ಥಾವರ ನಿರ್ಮಾಣಕ್ಕೆ ಗ್ರಾಮಸ್ಥರ ವಿರೋಧ ಗ್ರಾಮಸ್ಥರಿಂದ ತೀವ್ರ ವಿರೋಧ, ಉಗ್ರ ಹೋರಾಟದ ಎಚ್ಚರಿಕೆ ವಿದ್ಯುತ್ ಸ್ಥಾವರಕ್ಕಾಗಿ ಸ್ಥಳ ಆಯ್ಕೆ ಮಾಡುತ್ತಿರುವುದಕ್ಕೆ ಆಕ್ರೋಶ