ಚುನಾವಣೆ ಬಹಿಷ್ಕಾರದ ಎಚ್ಚರಿಕೆ ಕೊಟ್ಟ ಗ್ರಾಮಸ್ಥರು

  • Zee Media Bureau
  • Apr 5, 2023, 11:50 PM IST

ಕೊಪ್ಪಳ ಜಿಲ್ಲೆ ಕನಕಗಿರಿ ವಿಧಾನಸಭಾ ಕ್ಷೇತ್ರದ ಆದಾಪೂರ ಗ್ರಾಮದ ಸರ್ಕಾರಿ ಶಾಲಾ ಮಕ್ಕಳಿಗೆ ಕೊಠಡಿ ಕೊರತೆ ಹಿನ್ನೆಲೆಯಲ್ಲಿ ಆದಾಪೂರ ಗ್ರಾಮಸ್ಥರು ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ. ಶೈಕ್ಷಣಿಕ ಅಭಿವೃದ್ಧಿಗೆ ಒತ್ತು ನೀಡಿದ್ರೆ ಚುನಾವಣೆಯಲ್ಲಿ ಭಾಗಿ ಎಂದು ಗ್ರಾಮಸ್ಥರು ಹೇಳಿದ್ದಾರೆ.

Trending News