ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕೈಹಿಡಿದ ಕುಸ್ತಿಪಟುಗಳು

  • Zee Media Bureau
  • Sep 7, 2024, 03:40 PM IST

ಹರಿಯಾಣ ವಿಧಾನಸಭಾ ಚುನಾವಣೆಗೆ ಮುನ್ನ ಒಲಿಂಪಿಕ್ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಶನಿವಾರ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ಗೆ ಸೇರ್ಪಡೆಯಾದರು.

Trending News