ಬಂಬೂ ಸವಾರಿ'ಗೆ ಯಂಗ್ ಟೈಗರ್ ಸಾಥ್

  • Zee Media Bureau
  • Apr 11, 2022, 05:05 PM IST

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಆಶೀರ್ವಾದದೊಂದಿಗೆ ಸಿನಿಮಾ ಪ್ರಾರಂಭ ಮಾಡಿದ್ದಾರೆ. ನಾನು ಕೂಡ ಕಿಟ್ಟಪ್ಪನ ತರಹ ಜಂಬೂ ಸವಾರಿ ಅಂದುಕೊಂಡಿದ್ದೆ. ನವಗ್ರಹ ಮಾಡುವಾಗ ಜಂಬೂ ಸವಾರಿ ಫೇಮಸ್ ಆಗಿತ್ತು. ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದು ಬೆಸ್ಟ್ ವಿಷಸ್ ತಿಳಿಸಿದರು.

Trending News