ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ  ವಿರಾಟ್ ಕೊಹ್ಲಿ ಅವರ ಪಂದ್ಯ ವೀಕ್ಷಣೆಗಾಗಿ ಅಭಿಮಾನಿಗಳು ಬಹಳ ಕಾತುರದಿಂದ ಕಾಯುತ್ತಿದ್ದಾರೆ. ಅದರಲ್ಲೂ ವಿರಾಟ್ ಅವರ 71ನೇ ಸೆಂಚುರಿಯನ್ನು ಸಂಭ್ರಮಿಸಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ.