/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

ಬೆಂಗಳೂರಿನ ಹೋಟೇಲ್​ ಮತ್ತು ರೆಸ್ಟೋರೆಂಟ್​ಗಳಿಗೆ ನೀವು ಹೋದರೆ ಅಲ್ಲಿಯ ಸಿಬ್ಬಂದಿ ನಿಮಗೆ ತಿಂಡಿ-ತಿನಿಸುಗೊಳೊಂದಿಗೆ, ಮತದಾನ ಮಾಡಿ ಎಂಬ ಸಂದೇಶವನ್ನೂ ಕೂಡ ಸರ್ವ್​ ಮಾಡುತ್ತಾರೆ. ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಮೇ 10ರಂದು ಮತದಾನ ನಡೆಯಲಿದ್ದು, ರಾಜ್ಯದ ಪ್ರತಿಯೊಬ್ಬ ಪ್ರಜೆಯೂ ಮತದಾನ (Vote) ಮಾಡಿ ಎನ್ನುವ ಮಾತುಗಳು ಮತ್ತು ಘೋಷಣೆಗಳನ್ನು ಎಲ್ಲೆಡೆ ಕೇಳುತ್ತಿದ್ದೇವೆ. ಕಳೆದ ಎಲ್ಲ ಚುನಾವಣೆಗಿಂತ ಈ ಬಾರಿ ಅತಿ ಹೆಚ್ಚು ಮತದಾನವಾಗಬೇಕೆಂದು ರಾಜ್ಯ ಚುನಾವಣಾ ಆಯೋಗ ಗುರಿ ಇಟ್ಟುಕೊಂಡಿದ್ದು, ಈ ಸಂಬಂಧ ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಮಾಡುತ್ತಿದೆ. ಅದೇ ರೀತಿಯಾಗಿ ಹೋಟೆಲ್​​  ಮತ್ತು ರೆಸ್ಟೋರೆಂಟ್​ಗಳಲ್ಲಿ ಕೂಡ ಈ ಜಾಗೃತಿ ಅಭಿಯಾನ ನಡೆಯಲಿದೆ. 

Section: 
English Title: 
Voting awareness in hotels and restaurants
Home Title: 

ಹೊಟೇಲ್, ರೆಸ್ಟೋರೆಂಟ್​ಗಳಲ್ಲೂ ಮತದಾನ ಜಾಗೃತಿ

IsYouTube: 
No
YT Code: 
https://vodakm.zeenews.com/vod/Zee_Hindustan_Kannada/uyehjgdfgh.mp4/index.m3u8
Image: 
Voting awareness in hotels and restaurants
Tags: 
Request Count: 
1
Mobile Title: 
ಹೊಟೇಲ್, ರೆಸ್ಟೋರೆಂಟ್​ಗಳಲ್ಲೂ ಮತದಾನ ಜಾಗೃತಿ
Duration: 
PT3M38S