ಕಾಂಗ್ರೆಸ್‌ಗೆ ಮತ ನೀಡಿದ್ರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ

  • Zee Media Bureau
  • May 3, 2023, 11:57 AM IST

ಕಾಂಗ್ರೆಸ್‌ಗೆ ಮತ ನೀಡಿದ್ರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ. ವಿಜಯಪುರದಲ್ಲಿ ಪಾಕಿಸ್ತಾನಿಗಳು ಒಂದು ಲಕ್ಷ‌ ಮಂದಿ ಅವ್ರೆ. ಗದಗದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಹೇಳಿಕೆ.

Trending News