ಚರಂಡಿ ನೀರಲ್ಲಿ ಸೊಪ್ಪು ತೊಳೆಯುತ್ತಿರುವ ವಿಡಿಯೋ ವೈರಲ್‌

  • Zee Media Bureau
  • Jun 12, 2022, 06:26 PM IST

ಬಾಗಲಕೋಟೆಯಲ್ಲಿ ಕೆಲ ಮಹಿಳಾ ವ್ಯಾಪಾರಸ್ಥರು ಚರಂಡಿ ನೀರಲ್ಲಿ ಸೊಪ್ಪು ತೊಳೆಯುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Trending News