ಲೋಕಾಯುಕ್ತ ತನಿಖೆಗೆ ಸಹಕಾರ ಕೊಡ್ತೀನಿ

  • Zee Media Bureau
  • Mar 10, 2023, 05:52 PM IST

ಲೋಕಾಯುಕ್ತ ಅಧಿಕಾರಿಗಳ ತನಿಖೆಗೆ ಸಹಕಾರ ಕೊಡ್ತೀನಿ. ಯಾವಾಗ ಅಧಿಕಾರಿಗಳು ಕರೆದ್ರೂ ವಿಚಾರಣೆಗೆ ಹಾಜರಾಗ್ತೀನಿ ಎಂದು ವಿಚಾರಣೆ ಬಳಿಕ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೇಳಿಕೆ ನೀಡಿದ್ದಾರೆ. 

Trending News