ದಂತಕಥೆ ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ವಚನ್ ಪೂರ್ಣ ಪ್ರಮಾಣದ ನಿರ್ದೇಶಕರಾಗಿದ್ದು ಬಹುಭಾಷ ನಟ ಕಿಶೋರ್ ಹಾಗು ರಘು ಮುಖರ್ಜಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.