ಮಲೆನಾಡು ಭಾಗದಲ್ಲಿ ಮುಂದುವರಿದ ಕಾಡಾನೆಗಳ ದಾಂಧಲೆ

  • Zee Media Bureau
  • Dec 15, 2022, 11:08 PM IST

ಹಾಸನದ ಮಲೆನಾಡು ಭಾಗದಲ್ಲಿ ಮುಂದುವರಿದ ಕಾಡಾನೆಗಳ ದಾಂಧಲೆ. ಅಪಾರ ಪ್ರಮಾಣದ ಬೆಳೆ ನಾಶ ಮಾಡಿದ ಕಾಡಾನೆಗಳ ಹಿಂಡು. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೆಸಗುಲಿ ಗ್ರಾಮದಲ್ಲಿ ಘಟನೆ.

Trending News