ಬಾಂಬೆ ಡೇಸ್ ಪುಸ್ತಕದ ಹೆಸರು ಬದಲಿಸಿದ

  • Zee Media Bureau
  • Jun 28, 2022, 03:42 PM IST


ಬಾಂಬೆ ಡೇಸ್ ಅಲ್ಲ. ಬದಲಾಗಿ ಕಾಶ್ಮೀರ್ ಫೈಲ್ಸ್ ಥರ ಬಾಂಬೆ ಫೈಲ್ಸ್ ಅಂತಾ ಬದಲಾಯಿಸಿದ್ದೇನೆ. ಈ ವರ್ಷದ ಒಳಗೆ ಪುಸ್ತಕ ಬಿಡುಗಡೆ ಆಗುತ್ತೆ. ಅದು ಬಾಂಬ್ ಅಲ್ಲ. ವಾಸ್ತವ ಸತ್ಯ ಎಂದರು.
 

Trending News