'ಗೃಹಲಕ್ಷ್ಮಿ' ಯೋಜನೆಯ ಹಣ ಕೂಡಿಟ್ಟು, ಮಗನಿಗೆ ಬೈಕ್ ಗಿಫ್ಟ್ ನೀಡಿದ ಮಹಿಳೆ

  • Zee Media Bureau
  • Oct 11, 2024, 01:30 PM IST

ಬೆಳಗಾವಿಯ ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದ ಬಾಗವ್ವಾ ನೀಲಪ್ಪ ಸಣ್ಣಕ್ಕಿ ಎಂಬ ಮಹಿಳೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹಲಕ್ಷ್ಮಿ' ಯೋಜನೆಯ ಹಣ ಕೂಡಿಟ್ಟು, ತನ್ನ ಮಗ ರಮೇಶ ನೀಲಪ್ಪ ಸಣ್ಣಕ್ಕಿಗೆ ದ್ವಿಚಕ್ರ ವಾಹನ ಕೊಡಿಸುತ್ತಿದ್ದಾರೆ.

Trending News