ನಾಲ್ಕನೇ ಮಹಡಿಯಲ್ಲಿ ಸಿಲುಕಿಹಾಕಿಕೊಂಡಿದ್ದ ಬೆಕ್ಕಿನ ರಕ್ಷಣೆ

  • Zee Media Bureau
  • Jun 14, 2022, 01:42 PM IST

ಆಪತ್ತಿನಲ್ಲಿರುವ ಮೂಕ ಪ್ರಾಣಿಗಳ ಪಾಲಿಗೆ ತಾಯಿಯಾಗಿರುವ ಮಂಗಳೂರಿನ ಪ್ರಾಣಿಪ್ರಿಯೆ ರಜನಿ ಶೆಟ್ಟಿ ಅವರು ಮತ್ತೊಮ್ಮೆ ಸುದ್ದಿಯಾಗಿದ್ದಾರೆ.  ನಾಲ್ಕನೇ ಮಹಡಿಯಲ್ಲಿ ಸಿಲುಕಿಹಾಕಿಕೊಂಡಿದ್ದ ಪರ್ಶಿಯನ್ ಬೆಕ್ಕೊಂದನ್ನು ಹರಸಾಹಸಪಟ್ಟು ರಕ್ಷಿಸಿದ್ದಾರೆ. ರಜನಿ ಶೆಟ್ಟಿಯವರು ಬೆಕ್ಕನ್ನು ರಕ್ಷಿಸುವ ದೃಶ್ಯ ರೋಚಕವಾಗಿದೆ. 

Trending News