ಇಂದಿನಿಂದ ಬಹುನಿರೀಕ್ಷಿತ ಮಹಿಳಾ ಟಿ20 ವಿಶ್ವಕಪ್

  • Zee Media Bureau
  • Oct 3, 2024, 04:10 PM IST

ಬಹುನಿರೀಕ್ಷಿತ ಮಹಿಳಾ ಟಿ20 ವಿಶ್ವಕಪ್ ಶುರುವಾಗಲಿದೆ. ಯುಎಇನಲ್ಲಿ ನಡೆಯಲಿರುವ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿವೆ.

Trending News