ಭಾರತ ವಿರುದ್ಧ ಗೆದ್ದ ಆಸ್ಟ್ರೇಲಿಯಾ

  • Zee Media Bureau
  • Oct 14, 2024, 10:00 AM IST

ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ಸೆಮಿಫೈನಲ್ ಕನಸು ಬಹುತೇಕ ಭಗ್ನಗೊಂಡಿದೆ. ತನ್ನ ಗೆಲ್ಲಲೇಬೇಕಿದ್ದ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ 9 ರನ್​ಗಳ ಸೋಲು ಅನುಭವಿಸಿದೆ.

Trending News