ಭಾರೀ ಮಳೆ ಹಿನ್ನೆಲೆ ಕಲಬುರಗಿಯಲ್ಲಿ ಯಲ್ಲೋ ಅಲರ್ಟ್‌

  • Zee Media Bureau
  • Jul 10, 2022, 06:30 PM IST

ದಕ್ಷಿಣ ಕನ್ನಡದ ಮುಲ್ಕಿ, ಮೂಡಬಿದಿರೆಯಲ್ಲಿ ಮಳೆ ಆರ್ಭಟ ಜೋರಾಗಿದೆ. ಉಡುಪಿ, ಕಾರ್ಕಳ, ಕೋಟಾ, ಸಿದ್ದಾಪುರದಲ್ಲೂ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಇನ್ನೂ 2 ದಿನ ಭಾರೀ ಮಳೆ ಸುರಿಯುವ ಸಾಧ್ಯತೆಯಿದ್ದು, ಯಲ್ಲೋ ಅಲರ್ಟ್‌ ನೀಡಲಾಗಿದೆ.

Trending News