ಜೀ ಕನ್ನಡ ನ್ಯೂಸ್ ಮಾರ್ನಿಂಗ್ ಹೆಡ್ಲೈನ್ಸ್

ಈ ಕ್ಷಣದ ಪ್ರಮುಖ ಸುದ್ದಿಗಳು : 

  • Zee Media Bureau
  • Nov 8, 2023, 12:29 PM IST

ಜೀ ಕನ್ನಡ ನ್ಯೂಸ್: ಈ ಕ್ಷಣದ ಪ್ರಮುಖ ಸುದ್ದಿಗಳು : 
>>  ನನ್ನ ಕ್ಷೇತ್ರಕ್ಕೆ ನೀರು ಬಾರದಿದ್ದರೆ ರಾಜೀನಾಮೆ ನೀಡುವೆ ಎಂದ ಶಾಸಕ 
>> ಮಾಜಿ ಸಚಿವ ಡಿ.ಬಿ. ಚಂದ್ರೇಗೌಡ ವಿಧಿವಶ: ಇಂದು ಅಂತಿಮ ದರ್ಶನ ಪಡೆಯಲಿರುವ ಸಿಎಂ 
>> ಮಂಡ್ಯದ ವಿಸಿ ನಾಲೆಯಲ್ಲಿ ಮತ್ತೊಂದು ಜಲ ದುರಂತ 
>> ಸಿಲಿಕಾನ್ ಸಿಟಿಯಲ್ಲಿ ಇನ್ನೂ 4 ದಿನ ಭಾರೀ ಮಳೆ ಮುನ್ಸೂಚನೆ 
>> ಮ್ಯಾಕ್ಸ್‌ವೆಲ್ ಭರ್ಜರಿ ದ್ವಿಶತಕ 

Trending News