ಒಡಿಶಾ: ಅದೊಂದು ಕಾಲದಲ್ಲಿ ಬಾಲಕಿ, ಯುವತಿಯರನ್ನು ರೋಡ್ ರೋಮಿಯೋಗಳು, ಪೋಲಿ ಹುಡುಗರು ಲವ್ ಮಾಡು ಎಂದು ತೊಂದರೆ ಕೊಡುವುದು ಸಾಮಾನ್ಯವಾಗಿತ್ತು. ಸಿನಿಮಾ ರೀತಿಯಲ್ಲಿ ಹುಡುಗಿಯರನ್ನು ಅಪರಣಹರಣ ಮಾಡುವುದು ಅದೆಷ್ಟೋ ಉದಾಹರಣೆಗಳು ಕಣ್ಣಾಮುಂದೆ ಇವೆ.
ಅದೇ ರೀತಿ ಇಲ್ಲೊಂದು ಪ್ರಕರಣ ಬೆಳಕಿಗೆ ಬಂದದೆ. ಆದರೆ ಈ ಕಥೆಯಲ್ಲಿ ಕೊಂಚ ಬದಲಾವಣೆಯಾಗಿದೆ. ಕಾಡಿಸುತ್ತಿದ್ದ ಯುವಕನಿಗೆ ತಾನೇ ತಕ್ಕ ಪಾಠ ಕಲಿಸಿದ್ದಾಳೆ. ಇನ್ನು ಯಾವ ಹುಡುಗಿಯರನ್ನು ಕಾಡಬಾರದು ಆ ರೀತಿಯಲ್ಲಿ ತಕ್ಕ ಪಾಠ ಕಲಿಸಿದ್ದಾಳೆ.
ಇದನ್ನೂ ಓದಿ: Viral Video: ಪಾನಿ ಪುರಿ, ಗೋಲ್ಗಪ್ಪ ಆಯ್ತು.. ಇದೀಗ ಬಂತು ʼದಹೀ ಕುರ್ಕುರೆ ಚಾಟ್; ನೀವು ಟೇಸ್ಟ್ ಮಾಡಿದ್ರಾ.. !
ಕಿರುಕುಳ ನೀಡುತ್ತಿದ್ದ ವ್ಯಕ್ತಿಗೆ 17 ವರ್ಷದ ಒಡಿಶಾದ ಬೆಹ್ರಾಂಪುರದ ಯುವತಿಯೂ ಸಹೋದರಿಯ ಸಹಾಯದಿಂದ ಸಾರ್ವಜನಿಕವಾಗಿ ಥಳಿಸಿದ್ದಾಳೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ವಿಡಿಯೋ ಅಹಮದಾಬಾದ್ನಲ್ಲಿ ನಡೆದಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ: Video Viral: ಗಾಯಕರನ್ನು ಮೀರಿಸುವಂತಿತ್ತು ಈ ಪೊಲೀಸ್ ಅಧಿಕಾರಿ ಹಾಡು; ಇಲ್ಲಿದೆ ನೋಡಿ ವಿಡಿಯೋ ..!
#Ahmedabad: 2 teen sisters confront a molester. They fought him off when the man tried to molest the school going girl. pic.twitter.com/yeGQCo49pK
— sanjana (she/her) (@sanjanausd08) June 24, 2023
ಪ್ರತಿದಿನ ತನ್ನ ದಾರಿಗೆ ಅಡ್ಡ ನಿಂತು ಕಿರುಕುಳ ನೀಡುತ್ತಿದ್ದ ವ್ಯಕ್ತಿಗೆ 17 ವರ್ಷದ ಒಡಿಶಾದ ಬೆಹ್ರಾಂಪುರದ ಯುವತಿಯೂ ಸಹೋದರಿಯ ಸಹಾಯದಿಂದ ಸಾರ್ವಜನಿಕವಾಗಿ ಎಲ್ಲಾರೆದು ಆತನಿಗೆ ಹೊಡೆದಿದ್ದಾಳೆ. ಈ ವಿಡಿಯೋ ವೀಕ್ಷಿದ ನೆಟ್ಟಿಗರು ಹುಡುಗರನ್ನು ಒಳಗೊಂಡತೆ ಉತ್ತಮ ಅಭಿಪ್ರಾಯ ನೀಡಿದ್ದಾರೆ. ಮಹಿಳೆಯರನ್ನು ಗೌರವಿಸುವ ದೇಶದಲ್ಲಿ ಮಹಿಳೆಯರಿಗೆ ತೊಂದರೆಯಾಗುವುದನ್ನು ಮೊದಲು ತಡೆಯಬೇಕು ಎಂದಿದ್ದಾರೆ. ಬಾಲಕಿ ಹಾಗೂ ಆಕೆಯ ಸಹೋದರಿಯ ಧೈರ್ಯವನ್ನು ಹಲವರು ಮೆಚ್ಚಿಕೊಂಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.