Video: ಮೇಲ್ಛಾವಣಿಯಿಂದ ಕುಸಿದು ಬಿದ್ದ ವ್ಯಕ್ತಿ ಕೊನೆಗೆ ಬದುಕುಳಿದಿದ್ದು ಹೇಗೆ ಗೊತ್ತಾ?

ಕೇರಳದಲ್ಲಿ ವ್ಯಕ್ತಿಯೊಬ್ಬನು ಮೇಲ್ಛಾವಣಿಯಿಂದ ಅಚಾನಕ್ಕಾಗಿ ಕೆಳಗೆ ಬಿದ್ದ ಸಂದರ್ಭದಲ್ಲಿ ಪವಾಡ ಸದೃಶವಾಗಿ ಬದುಕುಳಿದ ಘಟನೆ ಮಲ್ಲಪ್ಪುರಮ್ ನಲ್ಲಿ ನಡೆದಿದೆ.

Written by - Zee Kannada News Desk | Last Updated : Aug 4, 2022, 04:17 PM IST
  • ಸಾಮಾಜಿಕ ಮಾಧ್ಯಮಗಳಲ್ಲಿ ಈ ವಿಡಿಯೋ ವೈರಲ್ ಆಗಿದ್ದು, ಈ ವಿಡಿಯೋದಲ್ಲಿ ಆ ವ್ಯಕ್ತಿ ಮನೆಯ ಮೇಲ್ಛಾವಣಿಯನ್ನು ಸ್ವಚ್ಛಗೊಳಿಸುತ್ತಿದ್ದನು ಎನ್ನಲಾಗಿದೆ.
Video: ಮೇಲ್ಛಾವಣಿಯಿಂದ ಕುಸಿದು ಬಿದ್ದ ವ್ಯಕ್ತಿ ಕೊನೆಗೆ ಬದುಕುಳಿದಿದ್ದು ಹೇಗೆ ಗೊತ್ತಾ?  title=

ತಿರುವಂತಪುರಂ: ಕೇರಳದಲ್ಲಿ ವ್ಯಕ್ತಿಯೊಬ್ಬನು ಮೇಲ್ಛಾವಣಿಯಿಂದ ಅಚಾನಕ್ಕಾಗಿ ಕೆಳಗೆ ಬಿದ್ದ ಸಂದರ್ಭದಲ್ಲಿ ಪವಾಡ ಸದೃಶವಾಗಿ ಬದುಕುಳಿದ ಘಟನೆ ಮಲ್ಲಪ್ಪುರಮ್ ನಲ್ಲಿ ನಡೆದಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಈ ವಿಡಿಯೋ ವೈರಲ್ ಆಗಿದ್ದು, ಈ ವಿಡಿಯೋದಲ್ಲಿ ಆ ವ್ಯಕ್ತಿ ಮನೆಯ ಮೇಲ್ಛಾವಣಿಯನ್ನು ಸ್ವಚ್ಛಗೊಳಿಸುತ್ತಿದ್ದನು ಎನ್ನಲಾಗಿದೆ.ಏಕಾಏಕಿ ಕೆಳಗೆ ಬಿದ್ದ ಸಂದರ್ಭದಲ್ಲಿ ಅವರ ಸಹೋದರ ಮನೆ ಮುಂದೆ ಸ್ವಚತಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದನು.ಅವನು ಕೆಳಗೆ ಬೀಳುತ್ತಿದ್ದಂತೆ ತಕ್ಷಣ ಜಾಗೃತಗೊಂಡು ಅವನನ್ನು ರಕ್ಷಿಸಿದ್ದಾನೆ.

ಈ ವೇಳೆ ಅದೃಷ್ಟವಶಾತ್ ಇಬ್ಬರಿಗೂ ಯಾವುದೇ ರೀತಿಯ ಗಾಯವಾಗಿಲ್ಲ ಎನ್ನಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News