Viral Video : ಪ್ರತಿ ವರ್ಷ ಲಕ್ಷಾಂತರ ವಿದೇಶಿ ಪ್ರವಾಸಿಗರು ಭಾರತಕ್ಕೆ ಭೇಟಿ ನೀಡುತ್ತಾರೆ. ಇಲ್ಲಿನ ಸಂಸ್ಕೃತಿ, ಜನರ ವೇಷಭೂಷಣಗಳನ್ನು ತಮ್ಮ ಕ್ಯಾಮೆರಾಗಳಲ್ಲಿ ಸೆರೆ ಹಿಡಿಯುತ್ತಾರೆ. ನಮ್ಮ ದೇಶದ ಕಲೆ, ಸಂಸ್ಕೃತಿ ಆಚಾರ ವಿಚಾರಗಳು ವಿದೇಶಿಯಗರನ್ನು ಆಕರ್ಷಿಸುತ್ತಿವೆ.. ಅದಕ್ಕಾಗಿಯೇ ಪ್ರತಿಯೊಬ್ಬರೂ ಹಿಂದೂಸ್ಥಾನಕ್ಕೆ ಭೇಟಿ ನೀಡಲು ಬಯಸುತ್ತಾರೆ. 


COMMERCIAL BREAK
SCROLL TO CONTINUE READING

ನಮ್ಮ ದೇಶದ ಜನರೂ ಸಹ ವಿದೇಶಿ ಪ್ರವಾಸಿಗರನ್ನು ಆತ್ಮೀಯವಾಗಿ ಸ್ವಾಗತಿಸುತ್ತಾರೆ. ಆದರೆ ಕೆಲವರು ತಮ್ಮ ಕೆಟ್ಟ ಕೃತ್ಯಗಳಿಂದ ಈ ದೇಶದ ಹೆಸರಿಗೆ ಕಳಂಕ ತರಲು ಯತ್ನಿಸುತ್ತಿದ್ದಾರೆ. ಇತ್ತೀಚಿಗೆ ಇಂತಹದೊಂದು ಘಟನೆ ರಾಜಸ್ಥಾನದಲ್ಲಿ ನಡೆದಿದ್ದು, ಈ ಕುರಿತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 


ಇದನ್ನೂ ಓದಿ:ವಾಲ್ಮೀಕಿ ಸಮುದಾಯಕ್ಕೆ ಈ ಬಾರಿ ಕೆಪಿಸಿಸಿ ಅಧ್ಯಕ್ಷ ಸ್ಥಾನ: ಪ್ರಬಲ ಒತ್ತಾಯ; ಸಚಿವರ ಪಟ್ಟು?!


ಹೌದು.. ರಾಜಸ್ಥಾನಕ್ಕೆ ಭೇಟಿ ನೀಡಿರುವ ವಿದೇಶಿ ಮಹಿಳೆಯೊಬ್ಬರು ಅಲ್ಲಿನ ವ್ಯಕ್ತಿಯೊಂದಿಗೆ ಸೆಲ್ಫಿ ತೆಗೆದುಕೊಳ್ಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಕ್ಯಾಮೆರಾವನ್ನು ನೋಡಿ ಪೋಸ್‌ ನೀಡುವಂತೆ ವಿದೇಶಿ ಮಹಿಳೆ ತಾತನಿಗೆ ಹೇಳಿದ್ರೆ.. ಆತ ಏಕಾಏಕಿ ಆ ಸುಂದರಿ ಕೆನ್ನೆಗೆ ಮುತ್ತಿಟ್ಟಿದ್ದಾನೆ.. ಇದರಿಂದ ಆ ಮಹಿಳೆ ಹೆದರಿ ಹಿಂದೆ ಸರಿಯುತ್ತಾಳೆ.. 


ಈ ವೈರಲ್ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಆಗಿದೆ. ಈ ವೀಡಿಯೊವನ್ನು Instagram ನಲ್ಲಿ @flirting.lines ಹೆಸರಿನ ಖಾತೆಯೊಂದಿಗೆ ಹಂಚಿಕೊಂಡಿದೆ.. ಈ ಸುದ್ದಿ ಬರೆಯುವವರೆಗೂ ಲಕ್ಷಾಂತರ ಜನರು ಇದನ್ನು ನೋಡಿದ್ದಾರೆ ಮತ್ತು ಇಷ್ಟಪಟ್ಟಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.