ಹದಿನೈದೇ ಸೆಕೆಂಡು! 23 ಮಹಡಿಗಳ ಗಗನಚುಂಬಿ ಕಟ್ಟಡ ದೊಪ್ಪೆಂದು ನೆಲಕ್ಕೆ ಬಿದ್ದ ವಿಡಿಯೋ!

Demolitions Viral Video: ಯಾವುದೇ ದೇಶದಲ್ಲಿ ಎತ್ತರದ ಕಟ್ಟಡಗಳನ್ನು ನಿರ್ಮಿಸಲು ಹಲವು ಕಟ್ಟುನಿಟ್ಟಿನ ನಿಯಮಗಳು ಜಾರಿಯಲ್ಲಿರುತ್ತವೆ. ಆ ನಿಯಮಾವಳಿಗಳನ್ನು ಉಲ್ಲಂಘಿಸಿ ಗಗನಚುಂಬಿ ಕಟ್ಟಡಗಳನ್ನು ನಿರ್ಮಿಸಿದರೆ ಸರ್ಕಾರಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಅವುಗಳನ್ನು ಅನಧಿಕೃತ ಎಂದು ಬಿಂಬಿಸಿ, ನೆಲಸಮ ಮಾಡುತ್ತವೆ.  

Written by - Bhavishya Shetty | Last Updated : Sep 11, 2024, 06:20 PM IST
    • ಇಂತಹ ಅಪರೂಪದ ವೀಡಿಯೋವನ್ನು ನೀವು ಹಿಂದೆಂದೂ ನೋಡಿಲಿಕ್ಕಿಲ್ಲ
    • ದೊಡ್ಡ ದೊಡ್ಡ ಕಟ್ಟಡಗಳು ಇಟ್ಟಿಗೆಯಂತೆ ಕುಸಿದು ಬಿದ್ದಾಗ ಹೇಗಿರುತ್ತದೆ
    • ಕೆಲವೇ ಸೆಕೆಂಡುಗಳಲ್ಲಿ ಕುಸಿದು ಬೀಳುವುದನ್ನು ನೀವು ನೋಡಿದ್ದೀರಾ?
ಹದಿನೈದೇ ಸೆಕೆಂಡು! 23 ಮಹಡಿಗಳ ಗಗನಚುಂಬಿ ಕಟ್ಟಡ ದೊಪ್ಪೆಂದು ನೆಲಕ್ಕೆ ಬಿದ್ದ ವಿಡಿಯೋ!  title=
Viral Video

Demolitions Viral Video: ಇಂತಹ ಅಪರೂಪದ ವೀಡಿಯೋವನ್ನು ನೀವು ಹಿಂದೆಂದೂ ನೋಡಿಲಿಕ್ಕಿಲ್ಲ.. ನೋಡಿದ್ದರೂ ಈ ಮಟ್ಟದಲ್ಲಿ ಇರಲು ಸಾಧ್ಯವಿಲ್ಲ ಎನ್ನುತ್ತಿದ್ದಾರೆ ನೆಟಿಜನ್ಸ್. ದೊಡ್ಡ ದೊಡ್ಡ ಕಟ್ಟಡಗಳು ಇಟ್ಟಿಗೆಯಂತೆ ಕುಸಿದು ಬಿದ್ದಾಗ ಹೇಗಿರುತ್ತದೆ ಎಂದು ನೀವು ಎಂದಾದರೂ ನೋಡಿದ್ದೀರಾ? ಒಂದಲ್ಲ.. ಎರಡಲ್ಲ.. ಹತ್ತಾರು ಕಟ್ಟಡಗಳು ಕೆಲವೇ ಸೆಕೆಂಡುಗಳಲ್ಲಿ ಕುಸಿದು ಬೀಳುವುದನ್ನು ನೀವು ನೋಡಿದ್ದೀರಾ? ಇಲ್ಲವಾದರೆ ಈ ವಿಡಿಯೋ ನೋಡಿ

 
 
 
 

 
 
 
 
 
 
 
 
 
 
 

A post shared by News Tracker 24 Hours (@newstracker24)

 

 

ಇದನ್ನೂ ಓದಿ: ಟೆಸ್ಟ್‌ ಕ್ರಿಕೆಟ್‌ʼನಲ್ಲಿ ಮೊಟ್ಟಮೊದಲ ಶತಕ ಬಾರಿಸಿದ ಭಾರತದ ಕ್ರಿಕೆಟಿಗ ಯಾರು ಗೊತ್ತಾ?

ಯಾವುದೇ ದೇಶದಲ್ಲಿ ಎತ್ತರದ ಕಟ್ಟಡಗಳನ್ನು ನಿರ್ಮಿಸಲು ಹಲವು ಕಟ್ಟುನಿಟ್ಟಿನ ನಿಯಮಗಳು ಜಾರಿಯಲ್ಲಿರುತ್ತವೆ. ಆ ನಿಯಮಾವಳಿಗಳನ್ನು ಉಲ್ಲಂಘಿಸಿ ಗಗನಚುಂಬಿ ಕಟ್ಟಡಗಳನ್ನು ನಿರ್ಮಿಸಿದರೆ ಸರ್ಕಾರಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಅವುಗಳನ್ನು ಅನಧಿಕೃತ ಎಂದು ಬಿಂಬಿಸಿ, ನೆಲಸಮ ಮಾಡುತ್ತವೆ.

ಇದೀಗ ಅಂತಹದ್ದೇ ಒಂದು ಘಟನೆಯ ದೃಶ್ಯ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಕಣ್ಣುಮುಚ್ಚಿ ಬಿಡುವಷ್ಟರಲ್ಲಿ 23 ಮಹಡಿಗಳ ಕಟ್ಟಡ ದೊಪ್ಪೆಂದು ನೆಲಕ್ಕೆ ಬಿದ್ದಿದೆ.  ಇದೀಗ ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಇದನ್ನೂ ಓದಿ: ಸಿಎಂ ಸ್ಥಾನದ ವಿಚಾರ ಗಲ್ಲಿಯಲ್ಲಿ, ಬೀದಿಯಲ್ಲಿ ಮಾತನಾಡುವ ವಿಷಯವಲ್ಲ: ಲಕ್ಷ್ಮೀ ಹೆಬ್ಬಾಳಕರ್

ಕಾರಣಗಳೇನೇ ಇರಲಿ.. ಎತ್ತರದ ಗಗನಚುಂಬಿ ಕಟ್ಟಡಗಳು ನೆಲಕ್ಕುರುಳಿದಾಗ ಆ ದೃಶ್ಯ ಮನದಲ್ಲಿ ನಾನಾ ರೀತಿಯ ಭಾವನೆಗಳನ್ನು ಮೂಡಿಸುತ್ತದೆ. ಇಂತಹ ದೃಶ್ಯಗಳು ನೋಡುಗರಿಗೆ ಮೋಜಿನ ಸಂಗತಿಯಾದರೂ ಆ ಕಟ್ಟಡಗಳ ಮಾಲೀಕರಿಗೆ ಇದು ಸಹಿಸಲಾರದ ನೋವನ್ನುಂಟು ಮಾಡುವುದು ಸುಳ್ಳಲ್ಲ. ಅಷ್ಟೇ ಅಲ್ಲ, ಆರ್ಥಿಕವಾಗಿ ಮತ್ತು ಅನಿರೀಕ್ಷಿತವಾಗಿ ಭಾರೀ ನಷ್ಟವನ್ನು ಉಂಟುಮಾಡುತ್ತದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News