SHOCKING Video Viral: ಮ್ಯಾನ್ಮಾರ್‌ನಲ್ಲಿ 7.7 ತೀವ್ರತೆಯ ಭೂಕಂಪವು ಜನರನ್ನ ಬೆಚ್ಚಿ ಬೀಳಿಸಿದೆ. ಭೂಮಿ ಅಲುಗಾಡಿದ್ದರಿಂದ ಬೆಚ್ಚಿಬಿದ್ದ ಜನರು ಹೊರಗಡೆ ಓಡಲಾರಂಭಿಸಿದ್ದರು. ನಿರ್ಮಾಣದ ಹಂತದಲ್ಲಿದ್ದ ಕಟ್ಟಡ ನೋಡನೋಡುತ್ತಿದ್ದಂತೆ ಧರೆಗುರುಳಿದಿವೆ. ಹಲವೆಡೆ ಕಟ್ಟಡಗಳು ನೆಲಕ್ಕುರುಳಿವೆ. ವರದಿಗಳ ಪ್ರಕಾರ, ಮ್ಯಾನ್ಮಾರ್ ಮತ್ತು ಥೈಲ್ಯಾಂಡ್ ಭೂಕಂಪಗಳಲ್ಲಿ 1,000ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. 2,300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ನೂರಾರು ಜನರು ನಾಪತ್ತೆಯಾಗಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಎದೆ ಝಲ್ಲೆನಿಸುವ ಭೂಕಂಪದ ದೃಶ್ಯಗಳು ವೈರಲ್ ಆಗುತ್ತಿವೆ. ಇದರ ನಡುವೆಯೇ ಬ್ಯಾಂಕಾಕ್‌ನಲ್ಲಿಯೂ ಪ್ರಬಲ ಭೂಕಂಪವಾಗಿದ್ದು, ಬೀದಿಯಲ್ಲಿಯೇ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದಾರೆ. ಈ ವಿಡಿಯೋ ಸಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.
ಇದನ್ನೂ ಓದಿ: ಈ ಆಫ್ರಿಕನ್ ರಾಜನಿಗೆ 16 ಹೆಂಡತಿಯರು, 45 ಮಕ್ಕಳು; ಆದರೂ ಪ್ರತಿ ವರ್ಷ ಮದುವೆಯಾಗುತ್ತಾರೆ!
ಭೀಕರ ಭೂಕಂಪದ ನಂತರ ಮಹಿಳೆಯೊಬ್ಬರು ಬೀದಿಯಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾರೆ. ಆಸ್ಪತ್ರೆ ಸಿಬ್ಬಂದಿ ಸುತ್ತುವರಿದು ಹೆರಿಗೆಗೆ ಸಹಾಯ ಮಾಡಿದ್ದರಿಂದ ಮಹಿಳೆ ಸ್ಟೆಚರ್ ಮೇಲೆಯೇ ಮಗುವಿಗೆ ಜನ್ಮ ನೀಡಿದ್ದಾಳೆ. ಭೂಕಂಪದ ಹಿನ್ನೆಲೆ ಕೆಲವು ಆಸ್ಪತ್ರೆಯ ರೋಗಿಗಳನ್ನ ಉದ್ಯಾನವನಕ್ಕೆ ಸ್ಥಳಾಂತರಿಸಲಾಗಿದೆ. ಕೆಲವರನ್ನು ಸೈಚರ್ ಮತ್ತು ಗಾಲಿಕುರ್ಚಿಗಳಲ್ಲಿ ಹೊರಗೆ ಕರೆತರಲಾಗಿದೆ ಎಂದು ವರದಿಯಾಗಿದೆ.
?A woman in Bangkok was forced to give birth on the street during the earthquake, local newspaper Matichon reported.
All hospital patients were taken out into the street because of the emergency.
Add us on telegram : https://t.co/j4oscGJ7af
Add us on X :… pic.twitter.com/SqQKgd1Uxk— Uncensored News (@uncensorednews9) March 29, 2025
ಸ್ಥಳಾಂತರದ ಹಿನ್ನೆಲೆ ಆಸ್ಪತ್ರೆಯ ಕಟ್ಟಡಗಳ ಹೊರಗೆ ಸಿಬ್ಬಂದಿ ರೋಗಿಗಳಿಗೆ ಆರೈಕೆ ಮಾಡುತ್ತಿದ್ದಾರೆ. ಭೂಕಂಪದ ನಂತರ ಮಗುವಿನ ಜನನದ ವಿಡಿಯೋವನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ.
ಇದನ್ನೂ ಓದಿ: ಗಂಡನ ಮೇಲಿನ ಸಿಟ್ಟಿಗೆ ಅಮೆರಿಕದಲ್ಲಿ ಕತ್ತು ಸೀಳಿ ಮಗನ ಕೊಂದ ಪತ್ನಿ.. ಇದೆಂಥ ಕಲಿಯಗ ಸ್ವಾಮಿ!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









