Viral Video: ನದಿ ನೀರಿನಲ್ಲಿ ಯುವಕನೊಬ್ಬ ಕೊಚ್ಚಿ ಹೋಗಿರುವ ಘಟನೆ ಮಹಾರಾಷ್ಟ್ರದ ರತ್ನಗಿರಿಯಲ್ಲಿ ನಡೆದಿದೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ. ಕಳೆದೆರಡು ದಿನಗಳಿಂದ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದ್ದು, ಎಲ್ಲಾ ನದಿಗಳು ಉಕ್ಕಿ ಹರಿಯುತ್ತಿವೆ. 


COMMERCIAL BREAK
SCROLL TO CONTINUE READING

ವೈರಲ್‌ ಆಗಿರುವ ವಿಡಿಯೋದಲ್ಲಿ ಜಯೇಶ್​ ಅಂಬ್ರೆ ಎಂಬ ಯುವಕ ಸ್ನೇಹಿತರ ಕಣ್ಣೆದುರಲ್ಲೇ ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಸ್ನೇಹಿತರು ಸಹಾಯ ಮಾಡಲು ಪ್ರಯತ್ನಿಸಿದರೂ ಸಹ ನೀರಿನ ಸೆಳೆತಕ್ಕೆ ಆತ ಕೊಚ್ಚಿ ಹೋಗಿದ್ದಾನೆ. ಸದ್ಯಕ್ಕೆ ಯುವಕ ಪತ್ತೆಯಾಗಿಲ್ಲ, ಆತನ ಪತ್ತೆಗೆ ನಗರಸಭೆ ಹಾಗೂ ಆಡಳಿತ ಮಂಡಳಿ ಶೋಧ ಕಾರ್ಯ ಆರಂಭಿಸಿದೆ. 


ಇದನ್ನೂ ಓದಿ: ಅನಂತ್ ಅಂಬಾನಿ ಮದುವೆಯಲ್ಲಿ ವಿಶೇಷ ಸಾಮಗ್ರಿಯೊಂದಿಗೆ ಕಾಣಿಸಿಕೊಂಡ ನೀತಾ ಅಂಬಾನಿ!! ಅದೇನದು ?


ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ. ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ನದಿ, ಜಲಪಾತದ ಕಡೆ ಹೋಗಬಾರದು ಅಂತಾ ಎಚ್ಚರಿಕೆ ನೀಡಲಾಗಿದೆ.


ಇದನ್ನೂ ಓದಿ: ಫೋಟೋ ಶೂಟ್ ಮಧ್ಯೆ ರೈಲು ಬಂತು.. 90 ಅಡಿ ಕಂದಕಕ್ಕೆ ಹಾರಿದ ಜೋಡಿ!! ವಿಡಿಯೋ ವೈರಲ್


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.