ನಟ ದರ್ಶನ್‌ ಕೆನ್ನೆಗೆ ಮುತ್ತಿಟ್ಟ ಉಪೇಂದ್ರ..! ಉಪ್ಪಿ-ದಾಸನ ವಿಡಿಯೋ ವೈರಲ್‌

Darshan Upendra viral video : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌, ನಟಿ ಪವಿತ್ರಗೌಡ ಸೇರಿದಂತೆ ಒಟ್ಟು 17 ಜನ ಆರೋಪಿಗಳು ಜೈಲು ಸೇರಿದ್ದಾರೆ.. ಇನ್ನು ಈ ಪ್ರಕರಣ ಮುನ್ನೆಲೆಗೆ ಬಂದಾಗಿನಿಂದ ದಾಸನಿಗೆ ಸಂಬಂಧಪಟ್ಟ ಅನೇಕ ವಿಡಿಯೋಗಳು, ಸುದ್ದಿಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ.. ಈ ಪೈಕಿ ಉಪ್ಪಿ-ದರ್ಶನ್‌ ವಿಡಿಯೋ ಒಂದು ವೈರಲ್‌ ಆಗುತ್ತಿದೆ..

ನಟ ದರ್ಶನ್‌ ಕೆನ್ನೆಗೆ ಮುತ್ತಿಟ್ಟ ಉಪೇಂದ್ರ..! ಉಪ್ಪಿ-ದಾಸನ ವಿಡಿಯೋ ವೈರಲ್‌

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More