Viral video: ಎಷ್ಟು ಕ್ಯೂಟ್‌ ಇದೆ ನೋಡಿ ಈ ಹಾವು, ನೋಡಿದ್ರೆ ಮುದ್ದಾಡಬೇಕು ಅನಿಸುತ್ತೆ! ವಿಡಿಯೋ ನೋಡಿ ಪ್ರೀತಿಯಲ್ಲಿ ಬೀಳ್ತಿರ

Beautiful white snake viral video: ಹಾವುಗಳನ್ನು ಅತ್ಯಂತ ಅಪಾಯಕಾರಿ ಸರೀಸೃಪಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ. ಹಾವು ಅಪ್ಪಿ ತಪ್ಪಿಯೂ ಒಂದು ಬಾರಿ ಕಚ್ಚಿದರೆ ಸಾಕು ನಿಮ್ಮ ಪ್ರಾಣ ಪಕ್ಷಿ ಹಾರಿ ಹೋಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ , ಪ್ರತಿ ವರ್ಷ ಸುಮಾರು 81,000 ರಿಂದ 138000 ಜನರು ಹಾವು ಕಡಿತದಿಂದ ಸಾಯುತ್ತಾರೆ.
 
 Viral video: ಎಷ್ಟು ಕ್ಯೂಟ್‌ ಇದೆ ನೋಡಿ ಈ ಹಾವು, ನೋಡಿದ್ರೆ ಮುದ್ದಾಡಬೇಕು ಅನಿಸುತ್ತೆ! ವಿಡಿಯೋ ನೋಡಿ ಪ್ರೀತಿಯಲ್ಲಿ ಬೀಳ್ತಿರ
Source: Bureau

About the Author