ನವದೆಹಲಿ: ತಮ್ಮ ಸಾಮಾಜಿಕ ಸೇವೆಯಿಂದಲೇ ಸಾಕಷ್ಟು ಹೆಸರು ಗಳಿಸಿರುವ ಬಾಲಿವುಡ್ ನಟ ಈಗ ವೈರಲ್ ಆಗಿರುವ ವಿಡಿಯೋವೊಂದರಲ್ಲಿ ಅವರ ನಡೆಗೆ ಅಭಿಮಾನಿಗಳು ಸಾಕಷ್ಟು ಟ್ರೋಲ್ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ಅಷ್ಟಕ್ಕೂ ಈ ವೀಡಿಯೋದಲ್ಲಿ ಏನಿದೆ? ಚಲಿಸುತ್ತಿರುವ ರೈಲಿನ ಬಾಗಿಲ ಬಳಿ ಕುಳಿತುಕೊಂಡಿರುವ ವಿಡಿಯೋ ಈಗ ವೈರಲ್ ಆಗಿದೆ.ಇದಕ್ಕೆ ಈಗ ಅವರಿಗೆ ಇಂಟರ್ನೆಟ್ ನಲ್ಲಿ ನಟನ ನಡೆಗೆ ಕಿಡಿ ಕಾರಿದ್ದಾರೆ.ಇದೀಗ ವೈರಲ್ ಆಗಿರುವ ವಿಡಿಯೋವನ್ನು ಸೋನು ಸೂದ್ ಅವರು ಡಿಸೆಂಬರ್ 13 ರಂದು ಹಂಚಿಕೊಂಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.