Watch: ಚಲಿಸುತ್ತಿದ್ದ ರೈಲಿನ ಶೌಚಾಲಯದಲ್ಲೇ ಯುವ ಜೋಡಿಯ ರಾಸಲೀಲೆ!! ವಿಡಿಯೋ ವೈರಲ್

ರೈಲ್ವೆ ನಿಯಮಗಳನ್ನು ಉಲ್ಲಂಘಿಸಿ ತುಂಬಿ ತುಳುಕುತ್ತಿರುವ ರೈಲಿನಲ್ಲೇ ಅಕ್ರಮ ಮತ್ತು ಅನೈತಿಕ ಚಟುವಟಿಕೆಗಳು ನಡೆಯುತ್ತವೆ. ಇದಕ್ಕೆ ರೈಲ್ವೆ ಅಧಿಕಾರಿಗಳು ಕಡಿವಾಣ ಹಾಕಬೇಕು. ಈ ವಿಡಿಯೋದಲ್ಲಿರುವ ಜೋಡಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅನೇಕರು ಕಾಮೆಂಟ್‌ ಮಾಡುವ ಮೂಲಕ ಒತ್ತಾಯಿಸಿದ್ದಾರೆ.

Written by - Puttaraj K Alur | Last Updated : Mar 26, 2025, 06:41 PM IST
  • ಚಲಿಸುತ್ತಿದ್ದ ರೈಲಿನ ಶೌಚಾಲಯದಲ್ಲೇ ಯುವ ಜೋಡಿಯ ರಾಸಲೀಲೆ
  • ರೈಲಿನ ಶೌಚಾಲಯದಿಂದ ಹೊರಬಂದ ಯುವಕ ಮತ್ತು ಯುವತಿ
  • ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿರುವ ವಿಡಿಯೋ
Watch: ಚಲಿಸುತ್ತಿದ್ದ ರೈಲಿನ ಶೌಚಾಲಯದಲ್ಲೇ ಯುವ ಜೋಡಿಯ ರಾಸಲೀಲೆ!! ವಿಡಿಯೋ ವೈರಲ್

Viral Video: ಚಲಿಸುತ್ತಿದ್ದ ರೈಲಿನ ಶೌಚಾಲಯದಲ್ಲೇ ಯುವ ಜೋಡಿಯೊಂದು ರಾಸಲೀಲೆ ನಡೆಸಿದೆ ಎಂಬ ಆರೋಪ ಕೇಳಿಬಂದಿದೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. 

Add Zee News as a Preferred Source

ವೈರಲ್‌ ಆಗಿರೋ ಈ ವಿಡಿಯೋದಲ್ಲಿ ಮೊದಲು ಯುವತಿ, ನಂತರ ಯುವಕ ರೈಲಿನ ಶೌಚಾಲಯದಿಂದ ಹೊರಬರುತ್ತಿರುವ ದೃಶ್ಯವನ್ನು ಕಾಣಬಹುದು. ಸಹಪ್ರಯಾಣಿಕರು ತಮ್ಮ ಮೊಬೈಲ್‌ನಲ್ಲಿ ಈ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆಯೇ, ಖಾಸಗಿತನ ಮತ್ತು ರೈಲ್ವೆ ನಿಯಮಗಳ ಬಗ್ಗೆ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ಗಂಡನ ಮೇಲಿನ ಸಿಟ್ಟಿಗೆ ಅಮೆರಿಕದಲ್ಲಿ ಕತ್ತು ಸೀಳಿ ಮಗನ ಕೊಂದ ಪತ್ನಿ.. ಇದೆಂಥ ಕಲಿಯಗ ಸ್ವಾಮಿ!

ಈ ವಿಡಿಯೋದಲ್ಲಿ ಮಹಿಳೆಯೊಬ್ಬರು ಶೌಚಾಲಯಕ್ಕೆ ಅಂತಾ ಬಂದಿರುತ್ತಾರೆ. ಆದರೆ ಶೌಚಾಲಯವು ಒಳಗಿನಿಂದಲೇ ಲಾಕ್‌ ಆಗಿರುತ್ತದೆ. ಎಷ್ಟು ಹೊತ್ತು ಕಾದರೂ ಶೌಚಾಲಯದ ಬಾಗಿಲು ತೆರೆಯದ ಕಾರಣ ಆ ಮಹಿಳೆ ಅಲ್ಲಿಂದ ಹೋಗುತ್ತಾರೆ. ಇದಾದ ಕೆಲವೇ ಸೆಕೆಂಡುಗಳಲ್ಲಿ ಯುವತಿಯೊಬ್ಬಳು ಆ ಶೌಚಾಲಯದಿಂದ ಮೊದಲು ಹೊರಬರುತ್ತಾಳೆ. ನಂತರ ಯುವಕನೂ ಸಹ ಹೊರಬರುತ್ತಾನೆ. ಈ ದೃಶ್ಯವನ್ನು ಕಂಡು ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ರೈಲ್ವೆ ನಿಯಮಗಳನ್ನು ಉಲ್ಲಂಘಿಸಿ ತುಂಬಿ ತುಳುಕುತ್ತಿರುವ ರೈಲಿನಲ್ಲೇ ಅಕ್ರಮ ಮತ್ತು ಅನೈತಿಕ ಚಟುವಟಿಕೆಗಳು ನಡೆಯುತ್ತವೆ. ಇದಕ್ಕೆ ರೈಲ್ವೆ ಅಧಿಕಾರಿಗಳು ಕಡಿವಾಣ ಹಾಕಬೇಕು. ಈ ವಿಡಿಯೋದಲ್ಲಿರುವ ಜೋಡಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅನೇಕರು ಕಾಮೆಂಟ್‌ ಮಾಡುವ ಮೂಲಕ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಈ ಆಫ್ರಿಕನ್ ರಾಜನಿಗೆ 16 ಹೆಂಡತಿಯರು, 45 ಮಕ್ಕಳು; ಆದರೂ ಪ್ರತಿ ವರ್ಷ ಮದುವೆಯಾಗುತ್ತಾರೆ!

ನಿಯಮಗಳ ಪ್ರಕಾರ, ಶೌಚಾಲಯದ ಸೌಲಭ್ಯಗಳನ್ನು ದುರುಪಯೋಗಪಡಿಸಿಕೊಳ್ಳುವುದು ಅಥವಾ ಅನುಚಿತ ನಡವಳಿಕೆಯಲ್ಲಿ ಭಾಗವಹಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಹೀಗಾಗಿ ಈ ಜೋಡಿಯ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ರೈಲಿನಲ್ಲಿ ಈ ರೀತಿಯ ಚಟುವಟಿಕೆಗಳಿಗೆ ಬ್ರೇಕ್‌ ಹಾಕಬೇಕು ಅಂತಾ ನೆಟಿಜನ್ಸ್‌ ಒತ್ತಾಯಿಸಿದ್ದಾರೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News