ಸ್ವಿಮ್ಮಿಂಗ್‌ ಪೂಲ್‌ನಲ್ಲಿ ರೊಮ್ಯಾನ್ಸ್‌ ಮಾಡ್ತಿದ್ದಾಗಲೇ ಕಂಪಿಸಿದ ಭೂಮಿ... ಅರ್ಧಕ್ಕೆ ಎಲ್ಲಾಬಿಟ್ಟು ಅರೆನಗ್ನವಾಗಿ ಓಡಿದ ಕಪಲ್!‌ ವಿಡಿಯೋ ವೈರಲ್‌

ಇತ್ತೀಚೆಗೆ ಮ್ಯಾನ್ಮಾರ್ ಮತ್ತು ಥೈಲ್ಯಾಂಡ್‌ನಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಭೂಕಂಪದಿಂದಾಗಿ ಬೃಹತ್‌ ಕಟ್ಟಡಗಳು ಮತ್ತು ಸೇತುವೆಗಳು ಧರೆಗುರುಳುವೆ. ಸಾವಿರಕ್ಕೂ ಹೆಚ್ಚು ಜನ ತಮ್ಮ ಪ್ರಾಣ ಕಳೆದುಕೊಂಡಿದ್ದು, ಎರಡು ಸಾವಿರಕ್ಕೂ ಹೆಚ್ಚು ಜನ ಗಂಭೀರ ಗಾಯಗೊಂಡಿದ್ದಾರೆ. ಇನ್ನು ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Written by - Bhavishya Shetty | Last Updated : Mar 29, 2025, 02:21 PM IST
    • ಮ್ಯಾನ್ಮಾರ್ ಮತ್ತು ಥೈಲ್ಯಾಂಡ್‌ನಲ್ಲಿ ಪ್ರಬಲ ಭೂಕಂಪ
    • ಸ್ವಿಮ್ಮಿಂಗ್‌ ಪೂಲ್‌ನಲ್ಲಿ ರೊಮ್ಯಾನ್ಸ್‌ ಮಾಡ್ತಿದ್ದಾಗಲೇ ಭೂಕಂಪನ
    • ಭೂಮಿ ಕಂಪಿಸುತ್ತಿದ್ದಂತೆ ಭಯದಿಂದ ಓಡಿಹೋದ ಜೋಡಿ
ಸ್ವಿಮ್ಮಿಂಗ್‌ ಪೂಲ್‌ನಲ್ಲಿ ರೊಮ್ಯಾನ್ಸ್‌ ಮಾಡ್ತಿದ್ದಾಗಲೇ ಕಂಪಿಸಿದ ಭೂಮಿ... ಅರ್ಧಕ್ಕೆ ಎಲ್ಲಾಬಿಟ್ಟು ಅರೆನಗ್ನವಾಗಿ ಓಡಿದ ಕಪಲ್!‌ ವಿಡಿಯೋ ವೈರಲ್‌
Myanmar Earthquake Viral Video

Myanmar Thailand earthquake video: ಇತ್ತೀಚೆಗೆ ಮ್ಯಾನ್ಮಾರ್ ಮತ್ತು ಥೈಲ್ಯಾಂಡ್‌ನಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಭೂಕಂಪದಿಂದಾಗಿ ಬೃಹತ್‌ ಕಟ್ಟಡಗಳು ಮತ್ತು ಸೇತುವೆಗಳು ಧರೆಗುರುಳುವೆ. ಸಾವಿರಕ್ಕೂ ಹೆಚ್ಚು ಜನ ತಮ್ಮ ಪ್ರಾಣ ಕಳೆದುಕೊಂಡಿದ್ದು, ಎರಡು ಸಾವಿರಕ್ಕೂ ಹೆಚ್ಚು ಜನ ಗಂಭೀರ ಗಾಯಗೊಂಡಿದ್ದಾರೆ. ಇನ್ನು ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Add Zee News as a Preferred Source

ಇದನ್ನೂ ಓದಿ: ಮಧುಮೇಹ ನಿಯಂತ್ರಿಸಲು ಈ ಸರಳ ಟಿಪ್ಸ್ ಫಾಲೋ ಮಾಡಿ..!

ಮ್ಯಾನ್ಮಾರ್ ಮತ್ತು ಥೈಲ್ಯಾಂಡ್ ಸರ್ಕಾರಗಳು ಸಹಾಯ ಹಸ್ತ ಚಾಚುವಂತೆ ಮನವಿ ಮಾಡುತ್ತಿವೆ. ಇನ್ನು ಭೂಕಂಪ ಸಂಭವಿಸುವ ಸಂದರ್ಭದಲ್ಲಿ ಸೆರೆಯಾದ ಅನೇಕ ವಿಡಿಯೋಗಳು ಇದೀಗ ವೈರಲ್‌ ಆಗುತ್ತಿದೆ. ಅದರಲ್ಲೊಂದು ವಿಡಿಯೋ ಬಗ್ಗೆ ಇಲ್ಲಿ ತಿಳಿಯೋಣ.

ಗಗನಚುಂಬಿ ಕಟ್ಟಡದ ಸ್ವಿಮ್ಮಿಂಗ್‌ ಪೂಲ್‌ನಲ್ಲಿ ಜೋಡಿ ರೊಮ್ಯಾನ್ಸ್‌ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಒಬ್ಬರನ್ನೊಬ್ಬರು ಅಪ್ಪಿಕೊಂಡು ತಮ್ಮ ಮಧುರ ಕ್ಷಣವನ್ನು ಕಳೆಯುತ್ತಿದ್ದಾರೆ. ಆದರೆ ಅದೇ ಸಂದರ್ಭದಲ್ಲಿ ಭೂಮಿ ಕಂಪಿಸುವ ಅನುಭವವಾಗಿದೆ, ಈ ಎಲ್ಲಾ ದೃಶ್ಯಗಳು ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಭೂಮಿ ಕಂಪಿಸುತ್ತಿದ್ದಂತೆ ಭಯದಿಂದ ಅಲ್ಲಿಂದ ಓಡಿಹೋಗಿದ್ದಾರೆ. ಈಗ ಈ ವಿಡಿಯೋ ವೈರಲ್ ಆಗಿದೆ.

 

ಇದನ್ನೂ ಓದಿ: ಸತತ ಇಳಿಕೆ ಬಳಿಕ ಇಂದು ಚಿನ್ನದ ಬೆಲೆ 1200 ರೂ... Read More

ಭಾರತವು ಮ್ಯಾನ್ಮಾರ್ ಮತ್ತು ಥೈಲ್ಯಾಂಡ್‌ಗೆ ಗಮನಾರ್ಹ ಸಹಾಯವನ್ನು ನೀಡುವ ಭರವಸೆ ನೀಡಿದೆ. ಆಪರೇಷನ್ ಬ್ರಹ್ಮ ಹೆಸರಿನಲ್ಲಿ ಸೈನಿಕರನ್ನು ನಿಯೋಜಿಸಲಾಗಿದ್ದು, ಭೂಕಂಪ ಸಂತ್ರಸ್ತರಿಗೆ ಹೆಲಿಕಾಪ್ಟರ್ ಮೂಲಕ ಆಹಾರ, ಕಂಬಳಿ, ಟೆಂಟ್‌ಗಳು, ಜನರೇಟರ್‌ಗಳು ಇತ್ಯಾದಿಗಳನ್ನು ಒದಗಿಸಲು ಸೇನೆ ಈಗಾಗಲೇ ವ್ಯವಸ್ಥೆ ಮಾಡಿದೆ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 

Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 

NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Bhavishya Shetty

ಭವಿಷ್ಯ ಎ ಶೆಟ್ಟಿಯವರು ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಸೀನಿಯರ್‌ ಕಂಟೆಂಟ್‌ ಎಡಿಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಏಳು ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2022 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆ, ಜೀವನಶೈಲಿ, ಟೆಕ್ನಾಲಜಿ, ಎನ್‌ಆರ್‌ಐ ಇತ್ಯಾದಿಗಳಲ್ಲಿ ವ್ಯಾಪಕವಾಗಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2018ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ದುಡಿದಿದ್ದಾರೆ. ...Read More

Trending News