How Dead snakes are dangerous: ಮಳೆಗಾಲದಲ್ಲಿ ಹಾವು ಕಡಿತ ಪ್ರಕರಣಗಳು ಹೆಚ್ಚಾಗಿ ಮುನ್ನೆಲೆಗೆ ಬರುತ್ತವೆ. ದೇಶಾದ್ಯಂತ ಹಾವು ಕಡಿತದಿಂದ ಅನೇಕ ಜನರು ಪ್ರಾಣ ಕಳೆದುಕೊಳ್ಳುತ್ತಿರುವ ವರದಿಗಳಿವೆ. ಇನ್ನು, ಜೀವಂತ ಹಾವಿನ ಜೊತೆಗೆ, ಸತ್ತ ಹಾವು ಕೂಡ ಅಪಾಯಕಾರಿ ಎಂದು ನಿಮಗೆ ತಿಳಿದಿದೆಯೇ?
ಇದನ್ನೂ ಓದಿ: ಪಾಕಿಸ್ತಾನದಲ್ಲಿ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾ ಇಲ್ಲಿವೆ ನೋಡಿ..!
ಮಾಧ್ಯಮ ವರದಿಗಳ ಪ್ರಕಾರ, ಹಾವಿನ ವಿಷವು ಅದರ ವಿಷ ಗ್ರಂಥಿಗಳಲ್ಲಿ ಇರುತ್ತದೆ. ಆ ವಿಷಗ್ರಂಥಿ ಇರುವುದು ಅವುಗಳ ತಲೆಯ ಬಳಿ. ಯಾರಾದರೂ ಆಕಸ್ಮಿಕವಾಗಿ ಸತ್ತ ಹಾವಿನ ಕೋರೆಹಲ್ಲು ಮೇಲೆ ಕಾಲಿಟ್ಟರೆ, ಅದರಲ್ಲಿ ವಿಷವಿದ್ದರೆ, ಅದು ಜನರಿಗೆ ಅಪಾಯಕಾರಿ ಎಂದು ಹೇಳಲಾಗುತ್ತದೆ.
ಸತ್ತ ನಂತರವೂ ಹಾವಿನ ವಿಷವು ಉಳಿಯುತ್ತದೆ ಎಂದು ಹೇಳಲಾಗುತ್ತದೆ, ಅದು ಚರ್ಮದ ಸಂಪರ್ಕಕ್ಕೆ ಬಂದ ನಂತರ ದೇಹ ಪ್ರವೇಶಿಸಬಹುದು. ಇದು ಮನುಷ್ಯರಿಗೆ ಅಪಾಯಕಾರಿ.
ಇದನ್ನೂ ಓದಿ: ಪಿಂಚಣಿದಾರರಿಗೆ 8% ಹೆಚ್ಚುವರಿ ಹಣ ನೀಡುವಂತೆ ಎಲ್ಲಾ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ ಆರ್‌ಬಿಐ
ವರದಿಗಳ ಪ್ರಕಾರ, ಹಾವು ಕಚ್ಚಿ ಎರಡು ಹಲ್ಲುಗಳ ಗುರುತುಗಳನ್ನು ಬಿಟ್ಟರೆ, ಆ ಹಾವು ತುಂಬಾ ವಿಷಕಾರಿ ಎಂದು ಹೇಳಲಾಗುತ್ತದೆ. ಇದಲ್ಲದೆ, ಎರಡಕ್ಕಿಂತ ಹೆಚ್ಚು ಗುರುತುಗಳಿದ್ದರೆ ಅದು ಸಾಮಾನ್ಯ ಮತ್ತು ವಿಷಕಾರಿಯಲ್ಲದ ಹಾವಾಗಿರಬಹುದು ಎಂದು ಹೇಳಲಾಗುತ್ತದೆ. ಒಂದು ವೇಳೆ ನಿಮಗೆ ಸಮಸ್ಯೆ ಸಂಭವಿಸಿದರೆ, ತಕ್ಷಣವೇ ವೈದ್ಯರನ್ನು ಸಂಪರ್ಕಿಸಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ









