Flying Deer Video : ಪ್ರಾಣಿಗಳ ಆಟ ನೋಡುವುದೇ ಚೆಂದ. ಅವುಗಳು ಯಾವ ಹೊತ್ತಿನಲ್ಲಿ ಏನು ಮಾಡುತ್ತವೆ ಎನ್ನುವುದನ್ನು ಹೇಳುವುದೂ ಸಾಧ್ಯವಿಲ್ಲ. ಪ್ರಾಣಿಗಳ ಆಟ ನೋಡುತ್ತಿದ್ದರೆ ಸಮಯ ಕಳೆಯುವುದೂ ತಿಳಿಯುವುದಿಲ್ಲ. ಕೆಲವೊಮ್ಮೆ ಈ ಪ್ರಾಣಿಗಳ ವರ್ತನೆ, ಚಟುವಟಿಕೆಗಳು ಆಶ್ಚರ್ಯವನ್ನು ಉಂಟು ಮಾಡುತ್ತದೆ. ಅಂಥದ್ದೇ ಆಶ್ಚರ್ಯ ಹುಟ್ಟಿಸುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ಪ್ರಕೃತಿಯೇ ಪ್ರಕೃತಿಯೇ ಸಾಟಿ. ಪ್ರಕೃತಿ ತನ್ನೊಳಗೆ ಹತ್ತು ಹಲವು ವೈಚಿತ್ರ್ಯಗಳನ್ನು ಬಚ್ಚಿಟ್ಟುಕೊಂಡಿದೆ. ಮನುಷ್ಯ ತಾನು ಎಷ್ಟೇ ಮುಂದುವರಿದಿದ್ದೇನೆ ಎಂದು ಬೀಗಿದರೂ ಪ್ರಕೃತಿ ಮುಂದೆ ತಲೆ ಬಾಗಲೇ ಬೇಕು. ಈ ವಿಡಿಯೋವನ್ನು ನೋಡಿದ ಮೇಲೆ ನೀವು ಕೂಡಾ ಈ ಮಾತು ನೂರಕ್ಕೆ ನೂರು ಸತ್ಯ ಎಂದೇ ಹೇಳುತ್ತಿರಿ.
ಇದನ್ನೂ ಓದಿ : Viral Video: ಕುಡಿದ ಮತ್ತಿನಲ್ಲಿ ಶಾಲೆಗೆ ನುಗ್ಗಿ ಶಿಕ್ಷಕಿಯರೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿ! ವಿಡಿಯೋ ವೈರಲ್..
ಇಲ್ಲಿ ಜಿಂಕೆಯೊಂದು ಸುಮಾರು 7 ಅಡಿ ಎತ್ತರಕ್ಕೆ ಜಿಗಿಯುತ್ತಿರುವುದನ್ನು ಈ ಕಾಣಬಹುದು. ಈ ವಿಡಿಯೋ ಎಲ್ಲರನ್ನೂ ಮಂತ್ರಮುಗ್ಧಗೊಳಿಸಿದೆ. ಜಿಂಕೆಯೊಂದು ರಸ್ತೆ ದಾಟುವ ಪ್ರಯತ್ನದಲ್ಲಿ ಒಂದು ತುದಿಯಿಂದ ಇನ್ನೊಂದು ತುದಿಗೆ ಅತಿ ಎತ್ತರಕ್ಕೆ ಜಿಗಿದಿದೆ. ಈ ವಿಡಿಯೋ ನೋಡಿದ ಮೇಲೆ ಜಿಂಕೆ ವೇಗವಾಗಿ ಓಡುವುದು ಮಾತ್ರವಲ್ಲ ಆಕಾಶದೆತ್ತರಕ್ಕೆ ಹಾರುವುದು ಕೂಡಾ ಸಾಧ್ಯ ಎಂದೆನಿಸುತ್ತದೆ.
ಇದನ್ನೂ ಓದಿ : Shocking!ಅಮ್ಮನೊಂದಿಗೆ ಸೇರಿ ವರ ಮಾಡಿದ ಈ ಕೆಲಸ!ವಿಷಯ ತಿಳಿದು ಮದುವೆ ಮುರಿದ ವಧು !ಸಾಮಾಜಿಕ ಜಾಲತಾಣದಲ್ಲೂ ಶೇರ್
ಇಲ್ಲಿ ಜಿಂಕೆ ಅಷ್ಟು ಎತ್ತರಕ್ಕೆ ಜಿಗಿದದ್ದು ಮಾತ್ರವಲ್ಲ, ಅಷ್ಟೇ ಸುರಕ್ಷಿತವಾಗಿ ವಿರುದ್ಧ ದಿಕ್ಕಿನಲ್ಲಿ ಇಳಿದಿದೆ. ವೈಲ್ಡ್‌ಲೆನ್ಸ್ ಇಕೋ ಫೌಂಡೇಶನ್ ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ಈ ವೀಡಿಯೊವನ್ನು ಹಂಚಿಕೊಂಡಿದೆ.
And the gold medal for long & high jump goes to.......@ParveenKaswan
Forwarded as received pic.twitter.com/iY8u37KUxB— WildLense® Eco Foundation ?? (@WildLense_India) January 15, 2022
ಈ ವಿಡಿಯೋ ವೈರಲ್ ಆಗಿದ್ದು, ಪ್ರತಿಯೊಬ್ಬರ ಮೆಚ್ಚುಗೆಗೆ ಪಾತ್ರವಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ









