ಉಗ್ರನನ್ನು ಅಟ್ಟಾಡಿಸಿಕೊಂಡು ಹೋಗಿ ಗುಂಡಿಕ್ಕಿ ಕೊಂದ ಭಾರತೀಯ ಸೇನೆ! ಟೆರರಿಸ್ಟ್‌ ನರಳಿ ನರಳಿ ಸಾಯುವ ದೃಶ್ಯ ಕ್ಯಾಮರಾದಲ್ಲಿ ಸೆರೆ... ವಿಡಿಯೋ ನೋಡಿ

Drone footage of Baramulla encounter: ಇನ್ನು ದೃಶ್ಯದಲ್ಲಿ, ಒಬ್ಬ ಭಯೋತ್ಪಾದಕ ಕಟ್ಟಡದಿಂದ ಹೊರಬರುವುದನ್ನು ಕಾಣಬಹುದು. ಅಷ್ಟೇ ಅಲ್ಲದೆ, ಸೇನೆ ಕೈಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಂತೆ ಆತನ ಮೇಲೆ ಗುಂಡಿನ ಸುರಿಮಳೆಗೈದ ಸೇನೆ, ಉಗ್ರನನ್ನು ಸದೆಬಡೆದಿದೆ. ಈ ಎಲ್ಲಾ ದೃಶ್ಯಗಳು ಕ್ಯಾಮರಾದಲ್ಲಿ ಸೆರೆಯಾಗಿದೆ.  

Written by - Bhavishya Shetty | Last Updated : Sep 19, 2024, 03:16 PM IST
    • ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ನಡೆದ ಎನ್‌ಕೌಂಟರ್‌
    • ದೃಶ್ಯದಲ್ಲಿ, ಒಬ್ಬ ಭಯೋತ್ಪಾದಕ ಕಟ್ಟಡದಿಂದ ಹೊರಬರುವುದನ್ನು ಕಾಣಬಹುದು
    • ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡ ಭಾರತೀಯ ಸೇನೆ
ಉಗ್ರನನ್ನು ಅಟ್ಟಾಡಿಸಿಕೊಂಡು ಹೋಗಿ ಗುಂಡಿಕ್ಕಿ ಕೊಂದ ಭಾರತೀಯ ಸೇನೆ! ಟೆರರಿಸ್ಟ್‌ ನರಳಿ ನರಳಿ ಸಾಯುವ ದೃಶ್ಯ ಕ್ಯಾಮರಾದಲ್ಲಿ ಸೆರೆ... ವಿಡಿಯೋ ನೋಡಿ title=
Drone footage of Baramulla encounter

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಶನಿವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ʼನ ದೃಶ್ಯಗಳು ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸದ್ಯ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ಇದನ್ನೂ ಓದಿ: 6 ಅಡಿ ಎತ್ತರ, 140 ಕೆಜಿ ತೂಕ... ಕ್ರಿಕೆಟ್‌ ಲೋಕದಲ್ಲೇ ಅತಿ ದಡೂತಿ ಕ್ರಿಕೆಟಿಗನೀತ!

ಇನ್ನು ದೃಶ್ಯದಲ್ಲಿ, ಒಬ್ಬ ಭಯೋತ್ಪಾದಕ ಕಟ್ಟಡದಿಂದ ಹೊರಬರುವುದನ್ನು ಕಾಣಬಹುದು. ಅಷ್ಟೇ ಅಲ್ಲದೆ, ಸೇನೆ ಕೈಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಂತೆ ಆತನ ಮೇಲೆ ಗುಂಡಿನ ಸುರಿಮಳೆಗೈದ ಸೇನೆ, ಉಗ್ರನನ್ನು ಸದೆಬಡೆದಿದೆ. ಈ ಎಲ್ಲಾ ದೃಶ್ಯಗಳು ಕ್ಯಾಮರಾದಲ್ಲಿ ಸೆರೆಯಾಗಿದೆ.

ವಿಡಿಯೋ ನೋಡಿ:

 

 

ಇದನ್ನೂ ಓದಿ: ಟಿ20 ಕ್ರಿಕೆಟ್ʼನಲ್ಲಿ ತ್ರಿಶತಕ ಬಾರಿಸಿದ ವಿಶ್ವದ ಒಬ್ಬನೇ ಒಬ್ಬ ಆಟಗಾರ ಯಾರು ಗೊತ್ತಾ? ಈತ ಭಾರತದವನೇ... 39 ಸಿಕ್ಸರ್‌, 14 ಬೌಂಡರಿ ಬಾರಿಸಿದ್ದ ಸ್ಟಾರ್‌ ಕ್ರಿಕೆಟಿಗನೀತ

ಎನ್‌ಡಿಟಿವಿ ವರದಿಯ ಪ್ರಕಾರ, ಚಕ್ ಟಪ್ಪರ್ ಕ್ರೀರಿಯಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಭದ್ರತಾ ಪಡೆಗಳು ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ. ಸೇನೆಯ 10 ಸೆಕ್ಟರ್ ರಾಷ್ಟ್ರೀಯ ರೈಫಲ್ಸ್‌ʼನ ಕಮಾಂಡರ್ ಬ್ರಿಗೇಡಿಯರ್ ಸಂಜಯ್ ಕನ್ನೋತ್ ಅವರು ಮೂವರು ಭಯೋತ್ಪಾದಕರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ದೃಢಪಡಿಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News