Viral Video : ಸೋಷಿಯಲ್‌ ಮೀಡಿಯಾದಲ್ಲಿ ಸಾಕಷ್ಟು ವಿಡಿಯೋಗಳು ವೈರಲ್‌ ಆಗುತ್ತಿವೆ. ಅದರಲ್ಲೂ ಕೆಲವು ವಿಡಿಯೋಗಳನ್ನು ನೋಡಿದರಂತೂ ಬಿದ್ದು ಬಿದ್ದು ನಗುವುದು ಗ್ಯಾರಂಟಿ. ಅಂತಹದ್ದೇ ಒಂದು ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಈ ವಿಡಿಯೋದಲ್ಲಿ ನೀವು ವ್ಯಕ್ತಿಯೊಬ್ಬ ಕಂಠಪೂರ್ತಿ ಕುಡಿದು ರಸ್ತೆ ಮಧ್ಯೆ ಯೋಗಾಸನ ಮಾಡುವುದನ್ನು ಕಾಣಬಹುದು. 


COMMERCIAL BREAK
SCROLL TO CONTINUE READING

ಇದನ್ನೂ ಓದಿ : Video viral : ನಡುರಸ್ತೆಯಲ್ಲೇ ಚಪ್ಪಲಿಯಿಂದ ಹೊಡೆದಾಡಿಕೊಂಡ ವ್ಯಕ್ತಿಗಳು


 


Viral Video : ಪ್ರೇಯಸಿ ಮದುವೆಗೆ ಬಂದ ಮಾಜಿ ಲವರ್‌ ಮಾಡಿದ್ದೇನು?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.