ಚಾಮರಾಜನಗರ: ರಾಜ್ಯದ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾದ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಬೆಳ್ಳಂಬೆಳಗ್ಗೆ ಆನೆ ಓಡಾಡಿ ಜನರನ್ನು ಆತಂಕಕ್ಕೆ ಈಡು ಮಾಡಿರುವ ಘಟನೆ ನಡೆದಿದೆ‌‌‌.


COMMERCIAL BREAK
SCROLL TO CONTINUE READING

ಬಿಳಿಗಿರಿರಂಗನ ಬೆಟ್ಟದ (Biligiriranga Hills) ಮುಖ್ಯರಸ್ತೆ, ಬಂಗಲೆ ಪೋಡಿನ ನಡುವೆ ನೀಳದಂತದ ಕಾಡಾನೆಯೊಂದು ಓಡಾಡಿ ಅಲ್ಲಿನ ಜನರನ್ನು, ಭಕ್ತರನ್ನು ಪರದಾಡುವಂತೆ ಮಾಡಿದೆ.


ಇದನ್ನೂ ಓದಿ- Viral: ಪ್ರಧಾನಿ ಮೋದಿ ಪ್ರಮಾಣವಚನ ಸ್ವೀಕಾರದ ವೇಳೆ ರಾಷ್ಟ್ರಪತಿ ಭವನದಲ್ಲಿ ಚಿರತೆ ಪ್ರತ್ಯಕ್ಷ್ಯ...! ಅರಣ್ಯ ಅಧಿಕಾರಿಗಳು ಹೇಳಿದ್ದೇನು?


ಬೆಳ್ಳಂಬೆಳಗ್ಗೆಯೇ ಗಜರಾಜ (Elephant) ದಾದಾಗಿರಿಗೆ  ಜನರು ಅವಾಕ್ಕಾಗಿದ್ದು ಎದುರಿಗೆ ಬಂದ ಕೆ.ಎಸ್.ಆರ್‌.ಟಿ ಬಸ್ , ಟಾಟಾ ಏಸ್ ವಾಹನವನ್ನು ಹಿಮ್ಮೆಟ್ಟಿಸಿ ಓಡಿಸಿದೆ.


ಇದನ್ನೂ ಓದಿ- Leopard Hunt Viral Video: ಚಿರತೆಯನ್ನು ವಿಶ್ವದ ಅತ್ಯುತ್ತಮ ಬೇಟೆಗಾರ ಎನ್ನಲು ಇದೊಂದು ನಿದರ್ಶನ!


ಕಳೆದ ಎರಡು ತಿಂಗಳಿನಿಂದಲೂ ಪೋಡುಗಳತ್ತ ಈ ಆನೆ ಧಾವಿಸುತ್ತಿದೆ ಎಂದು ತಿಳಿದುಬಂದಿದೆ‌. ಮಾವಿನ ಹಣ್ಣು‌ ಹಾಗೂ ಹಲಸಿನ ಹಣ್ಣಿಗಾಗಿ ಪೋಡುಗಳತ್ತ ಬರುತ್ತಿದೆ ಎಂದು ಹೇಳಲಾಗುತ್ತಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.