Viral: ಗಂಡ್ಮಕ್ಕಳೇ ಹುಷಾರ್‌.. ಇನ್ಮುಂದೆ ಸಿಕ್ಕಸಿಕ್ಕ ಹುಡುಗಿರಿಗೆ ಲೈನ್‌ ಹೊಡೆಯೋದು ಅಷ್ಟು Easy ಅಲ್ಲ..! ಈ ವಿಡಿಯೋ ನೋಡಿ ನಿಮಗೆ ಅರ್ಥವಾಗುತ್ತೆ!!

father security To his Daughter: ಮಗಳ ರಕ್ಷಣೆಗೆ ತಂದೆಯೊಬ್ಬರು ವಿಶೇಷವಾಗಿ ಯೋಚಿಸಿ, ಮಗಳ ತಲೆಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

Viral: ಗಂಡ್ಮಕ್ಕಳೇ ಹುಷಾರ್‌.. ಇನ್ಮುಂದೆ ಸಿಕ್ಕಸಿಕ್ಕ ಹುಡುಗಿರಿಗೆ ಲೈನ್‌ ಹೊಡೆಯೋದು ಅಷ್ಟು Easy ಅಲ್ಲ..! ಈ ವಿಡಿಯೋ ನೋಡಿ ನಿಮಗೆ ಅರ್ಥವಾಗುತ್ತೆ!!

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More