Viral Video: ಮದುವೆಯಲ್ಲಿ ವಧುವಿಗೆ ವರನ ಸ್ನೇಹಿತರಿಂದ ನೀಲಿ ಡ್ರಮ್ ಉಡುಗೊರೆ!

ಕಳೆದ ತಿಂಗಳು ಉತ್ತರಪ್ರದೇಶದ ಮೀರತ್‌ನಲ್ಲಿ ಮಹಿಳೆಯೊಬ್ಬಳು ಪ್ರಿಯಕರನ ನೆರವಿನಿಂದ ತನ್ನ ಪತಿಯನ್ನ ಹತ್ಯೆ ಮಾಡಿ ಮೃತದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಿ ನೀಲಿ ಡ್ರಮ್‌ವೊಂದರಲ್ಲಿ ಬಚ್ಚಿಟ್ಟಿದ್ದರು. 

Written by - Puttaraj K Alur | Last Updated : Apr 20, 2025, 10:44 PM IST
  • ಮದುವೆಯಲ್ಲಿ ವಧುವಿಗೆ ವರನ ಸ್ನೇಹಿತರಿಂದ ನೀಲಿ ಡ್ರಮ್ ಉಡುಗೊರೆ‌
  • ಉತ್ತರಪ್ರದೇಶದ ಹಮೀರ್‌ಪುರ್‌ನಲ್ಲಿ ನಡೆದಿರುವ ವಿಚಿತ್ರ ಘಟನೆ
  • ಸೋಷಿಯಲ್‌ ಮೀಡಿಯಾದಲ್ಲಿ ವಿಡಿಯೋ ಸಖತ್‌ ವೈರಲ್‌
Viral Video: ಮದುವೆಯಲ್ಲಿ ವಧುವಿಗೆ ವರನ ಸ್ನೇಹಿತರಿಂದ ನೀಲಿ ಡ್ರಮ್ ಉಡುಗೊರೆ!

Viral Video: ಮದುವೆಯೊಂದರಲ್ಲಿ ವಧುವಿಗೆ ವರನ ಸ್ನೇಹಿತರು ಉಡುಗೊರೆಯಾಗಿ ನೀಲಿ ಡ್ರಮ್ ನೀಡಿರುವ ವಿಚಿತ್ರ ಘಟನೆ ನಡೆದಿದೆ. ಉತ್ತರಪ್ರದೇಶದ ಹಮೀರ್‌ಪುರ್‌ನಲ್ಲಿ ಈ ಘಟನೆ ನಡೆದಿದ್ದು, ಇದರ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

Add Zee News as a Preferred Source

ಮದುವೆಯ ವೇದಿಕೆಗೆ ಆಗಮಿಸಿದ ವರನ ಸ್ನೇಹಿತರು ವಧುವಿಗೆ ನೀಲಿ ಡ್ರಮ್‌ಅನ್ನ ಉಡುಗೊರೆಯಾಗಿ ನೀಡಿದ್ದಾರೆ. ಇದರಿಂದ ವರ ಶಾಕ್‌ ಆದರೆ, ವಧು ಬಿದ್ದು ಬಿದ್ದು ನಕ್ಕಿದ್ದಾರೆ. ಈ ವಿಡಿಯೋಗೆ ಅನೇಕರು ಫನ್ನಿ ಫನ್ನಿಯಾಗಿ ಕಾಮೆಂಟ್‌ಗಳನ್ನ ಮಾಡುತ್ತಿದ್ದಾರೆ. 

ಇದನ್ನೂ ಓದಿ: Top 10 Series: ಜಗತ್ತಿನ ಮೇಲಿರುವ 10 ಅತ್ಯಂತ ಹಳೆಯ ವಸ್ತುಗಳು..!

@Info_4Education ಟ್ವಿಟರ್‌ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ʼಉತ್ತರ ಪ್ರದೇಶದ ಹಮೀರ್‌ಪುರ ಜಿಲ್ಲೆಯಲ್ಲಿ ನಡೆದ ವಿವಾಹದ ಸಂದರ್ಭದಲ್ಲಿ ಸ್ನೇಹಿತರು ವಧು-ವರರಿಗೆ "ನೀಲಿ ಡ್ರಮ್"ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದಕ್ಕಿಂತ ಅಸಭ್ಯವಾದ ಜೋಕ್ ಇನ್ನೇನಿದೆ! ಮದುವೆಯಂತಹ ಸಂತೋಷದ ಸಂದರ್ಭದಲ್ಲಿ ಘೋರ ಕೊಲೆಯನ್ನು ತಮಾಷೆಯಾಗಿ ನೆನಪಿಸಿಕೊಳ್ಳುವುದು ಸೂಕ್ತವಲ್ಲʼವೆಂದು ಕ್ಯಾಪ್ಶನ್‌ ಬರೆಯಲಾಗಿದೆ. ಈ ವಿಡಿಯೋವನ್ನು ಇದುವರೆಗೆ ಸಾವಿರಾರು ಜನರು ವೀಕ್ಷಿಸಿದ್ದು, ಅನೇಕರು ಆಘಾತ ವ್ಯಕ್ತಪಡಿಸಿದ್ದಾರೆ. 

ಕಳೆದ ತಿಂಗಳು ಉತ್ತರಪ್ರದೇಶದ ಮೀರತ್‌ನಲ್ಲಿ ಮಹಿಳೆಯೊಬ್ಬಳು ಪ್ರಿಯಕರನ ನೆರವಿನಿಂದ ತನ್ನ ಪತಿಯನ್ನ ಹತ್ಯೆ ಮಾಡಿ ಮೃತದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಿ ನೀಲಿ ಡ್ರಮ್‌ವೊಂದರಲ್ಲಿ ಬಚ್ಚಿಟ್ಟಿದ್ದರು. ಆ ಮೃತದೇಹವನ್ನ ನೀಲಿ ಡ್ರಮ್‌ನೊಳಗೆ ಸಿಮೆಂಟ್‌ನಿಂದ ಪ್ಯಾಕ್ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಸೌರವ್ ಪತ್ನಿ ಮುಸ್ಕಾನ್ ರಸ್ತೆಗಿ ಹಾಗೂ ಆಕೆಯ ಪ್ರಿಯಕರ ಸಾಹಿಲ್ ಶುಕ್ಲಾ ಎಂಬುರನ್ನ ಬಂಧಿಸಲಾಗಿತ್ತು. ಈ ಘಟನೆ ಉತ್ತರ ಪ್ರದೇಶವಷ್ಟೇ ಅಲ್ಲದೇ ಇಡೀ ದೇಶದ ಗಮನ ಸೆಳೆದಿತ್ತು.

ಇದನ್ನೂ ಓದಿ: Sperm race : ವಿಶ್ವದಲ್ಲೇ ಮೊದಲ ಬಾರಿಗೆ, ಕ್ರಿಕೆಟ್‌ನಂತೆ ಮೈದಾನದಲ್ಲಿಯೇ "ವೀರ್ಯ ಓಟದ ಸ್ಪರ್ಧೆ" ಆಯೋಜನೆ, ನೇರಪ್ರಸಾರ..! 8 ಕೋಟಿ ರೂ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News