Viral Video: ನೀವು ಎಂದಾದರೂ ಮುಳ್ಳುಹಾವನ್ನು ನೋಡಿದ್ದೀರಾ? ಅಥವಾ ಅದರ ಬಗ್ಗೆ ಕೇಳಿದ್ದೀರಾ? ಇಲ್ಲ ಎಂದಾದರೆ ಈ ವಿಡಿಯೋ ನೋಡಿ. ಇದನ್ನು ನೋಡಿದ್ರೆ ಒಂದುಕ್ಷಣ ಬೆರಗಾಗೋದು ಗ್ಯಾರಂಟಿ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ನೀವು ಸಿದ್ಧರಿದ್ದೀರಾ?- ಎರಡನೇ ಮದುವೆ ವದಂತಿ ಮಧ್ಯೆ ಸಾನಿಯಾ ಮಿರ್ಜಾ ಮಹತ್ವದ ಹೆಜ್ಜೆ... ಮೂಗುತಿ ಸುಂದರಿ ಬಹುದಿನದ ಕನಸು ನನಸು!


ಆದರೆ ಇದು ಮುಳ್ಳು ಹಾವು ಅಲ್ಲ. ಮುಳ್ಳುಹಂದಿಯನ್ನು ನುಂಗಿದ ಹಾವು. ಈ ಹಾವು ಮುಳ್ಳುಹಂದಿಯೊಂದಿಗೆ ಜಗಳವಾಡಿದೆ. ಆದರೆ ಆ ಸಂದರ್ಭದಲ್ಲಿ ತನ್ನನ್ನು ನಾನು ರಕ್ಷಿಸಿಕೊಳ್ಳಲೆಂದು ಮುಳ್ಳುಹಂದಿ ತನ್ನ ದೇಹದಲ್ಲಿರುವ ಮುಳ್ಳುಗಳನ್ನು ಹಾವಿಗೆ ಚುಚ್ಚುವಂತೆ ಎಸೆದಿದೆ.


ಇದೀಗ ಹಾವು ನೋವಿನಿಂದ ಹೊರಳಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮುಳ್ಳುಹಂದಿಯ ಮೇಲೆ ದಾಳಿ ಮಾಡಿದ ನಂತರ ಹಾವು ಈ ಸ್ಥಿತಿಯಲ್ಲಿ ನರಳುತ್ತಿರುವುದು ವಿಡಿಯೋದಲ್ಲಿದೆ ನೋಡಬಹುದು.


ಇದನ್ನೂ ಓದಿ: ಎಷ್ಟೊಂದು ಅದ್ಭುತವಾಗಿದೆ ನೋಡಿ ಚಿನ್ನದ ಹುಡುಗ ನೀರಜ್ ಚೋಪ್ರಾ ಐಷಾರಾಮಿ ಬಂಗಲೆ! ಅರಮನೆಯನ್ನೂ ಮೀರಿಸುವ ವೈಭವ....


ವರದಿಗಳ ಪ್ರಕಾರ, ಮುಳ್ಳುಹಂದಿಯನ್ನು ತಿನ್ನಲು ಪ್ರಯತ್ನಿಸುತ್ತಿದ್ದಾಗ ಹಾವಿನ ಮೇಲೆ ದಾಳಿ ಮಾಡಿದೆ. ಸಾಮಾನ್ಯವಾಗಿ ಈ ಹಾವು ಇಲಿ, ಬಾತುಕೋಳಿ, ಕೋಳಿ ಮತ್ತು ಸಣ್ಣ ಪ್ರಾಣಿಗಳನ್ನು ಬೇಟೆಯಾಡುತ್ತದೆ. ಆದರೆ ಇದೀಗ ಮುಳ್ಳುಹಂದಿಯನ್ನು ಹಿಡಿಯುವ ಸಾಹಸಕ್ಕೆ ಕೈಹಾಕಿ ಈ ಪರಿಸ್ಥಿತಿಗೆ ಬಂದಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.